ತೈಲ ಟ್ಯಾಂಕರ್ ಗೆ ಬೆಂಕಿ, 123 ಕ್ಕೂ ಹೆಚ್ಚು ಜನ ಸಜೀವ ದಹನ
ಪಾಕಿಸ್ತಾನ, ಜೂನ್ 25: ಇಲ್ಲಿನ ಪಂಜಾಬ್ ಪ್ರಾಂತ್ಯದ ಬಹವಲ್ಪುರ್ ಅಹ್ಮದ್ ಪುರ್ ಶರ್ಕಿಯಾದಲ್ಲಿ ತೈಲ ಹೊತ್ತೊಯ್ಯುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ 123ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. ಆರಂಭದಲ್ಲಿ ಟ್ಯಾಂಕರ್ ಪಲ್ಟಿಯಾಗಿದ್ದು ನಂತರ ಟ್ಯಾಂಕರ್ ನಿಂದ ತೈಲ ಸೋರಿಯಾಗಿದೆ. ಟ್ಯಾಂಕರ್ ನಿಂದ ಸೋರಿಕೆಯಾದ ತೈಲ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಈ ವೇಳೆ ಸೋರಿಕೆಯಾದ ತೈಲಕ್ಕೆ ಬೆಂಕಿ ಹತ್ತಿ, ಟ್ಯಾಂಕರ್ ನ್ ತೈಲ ಟ್ಯಾಂಕ್ ಸ್ಪೋಟಗೊಂಡಿದೆ. ಪರಿಣಾಮ ಸುತ್ತ ಮುತ್ತಲಿದ್ದು ನೂರಾರು ಜನರು ಬೆಂಕಿಗೆ ಆಹುತಿಯಾಗಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ವಾಹನಗಳು ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿವೆ. ಆದರೆ ಅಷ್ಟರಲ್ಲಾಗಲೇ 123ಕ್ಕೂ ಹೆಚ್ಚು ಜನರ ಪ್ರಾಣ ಪಕ್ಷಿ ಹಾರಿಹೋಗಿತ್ತು. 6 ಕಾರುಗಳು, 12 ಬೈಕುಗಳೂ ಬೆಂಕಿಗೆ ಆಹುತಿಯಾಗಿದ್ದವು.
DETAILS: Oil tanker overturned, spilling its payload on #Bahawalpur highway (GRAPHIC VIDEO) https://t.co/d5pIBS9vle pic.twitter.com/hH4NqlwJ7s
— RT (@RT_com) June 25, 2017
ಗಾಯಾಳುಗಳನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications