Get Updates
Get notified of breaking news, exclusive insights, and must-see stories!

ಪಾಕಿಸ್ತಾನ ವಿಮಾನ ದುರಂತದಲ್ಲಿ 97 ಜನರು ಸಾವು

ಲಾಹೋರ್, ಮೇ 23: ಪಾಕಿಸ್ತಾನದಲ್ಲಿ ನಡೆದ ವಿಮಾನ ದುರಂತದಲ್ಲಿ ಸುಮಾರು 97 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Recommended Video

      ಹಿಂದೂ ಮುಸ್ಲಿಂ ಒಗ್ಗಟ್ಟಾದ್ರೆ ಮಾತ್ರ ಕೊರೊನಾ ವಿರುದ್ಧದ ಹೋರಾಟ ಫಲಿಸುತ್ತೆ | Oneindia Kannada

      8 ಸಿಬ್ಬಂದಿ ಸೇರಿದ 99 ಜನ ಪ್ರಯಾಣಿಕರು ಸಾಗುತ್ತಿದ್ದ ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್ ಪಿಎ370 ವಿಮಾನ ನಿನ್ನೆ ಕರಾಚಿ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿತ್ತು.

      ಅಪಘಾತ ಸಂಭವಿಸಿದ ಸ್ಥಳದಿಂದ ಈವರೆಗೆ 97 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಧ್ ಆರೋಗ್ಯ ಸಚಿವ ಅಜ್ರಾ ಪೆಚುಹೋ ಶುಕ್ರವಾರ ತಡರಾತ್ರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ಪಾಕಿಸ್ತಾನ ಮಾದ್ಯಮಗಳು ವರದಿ ಮಾಡಿವೆ.

      ಲಾಹೋರ್‌ನಿಂದ ಹೊರಟಿದ್ದ ಪಿಕೆ -8303 ವಿಮಾನವು ಕರಾಚಿಯಲ್ಲಿ ಲ್ಯಾಂಡ್ ಆಗುವ ಮೊದಲೇ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡನ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.

      so-far-92-people-died-in-plane-crash-at-pakistan

      ಇದು ಲಾಹೋರ್‌ನ ಅಲ್ಲಮ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು. ವಿಮಾನ ನಿಲ್ದಾಣವು ನಾಲ್ಕು ಕಿ.ಮೀ ದೂರದಲ್ಲಿರುವಾಗ ಪತನಗೊಂಡಿದೆ. ಪತನದ ಬಳಿಕ ದಟ್ಟ ಹೊಗೆ ಕಾಣಿಸಿಕೊಂಡಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+