ಕೊರೊನಾ ಆತಂಕದಿಂದ ನಿಟ್ಟುಸಿರು ಬಿಟ್ಟ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌ಗೆ ಕೊರೊನಾ ಸೋಂಕು ತಗುಲಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಅನುಮಾನ ವ್ಯಕ್ತವಾಗುತ್ತಿದ್ದಂತೆ ಪಾಕ್ ಪ್ರಧಾನಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಇದೀಗ, ಪಾಕ್ ಪ್ರಧಾನಿಯ ಕೊರೊನಾ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ನೆಗಿಟಿವ್ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

''ಪಾಕಿಸ್ತಾನ್ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಿದಾಗ ನೆಗೆಟಿವ್ ಎಂದು ಬಂದಿರುವುದನ್ನು ತಿಳಿಸುವುದಕ್ಕೆ ಸಂತಸವಾಗುತ್ತದೆ'' ಎಂದು ಪಾಕಿಸ್ತಾನ ಆರೋಗ್ಯ ಸಚಿವ ಜಾಫರ್ ಮಿರ್ಜಾ ಟ್ವೀಟ್ ಮಾಡಿದ್ದಾರೆ.
Prime Minister Imran Khan was tested today for SARS-CoV-2 (the virus strain that causes coronavirus disease 2019 [COVID-19]. The test used was a polymerase chain reaction (PCR). I am happy to report that his test is NEGATIVE. <289>
— Zafar Mirza (@zfrmrza) April 22, 2020
ಪಾಕಿಸ್ತಾನದ ಪ್ರಮುಖ ಸಮಾಜ ಸೇವಕನ ಪುತ್ರನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ವ್ಯಕ್ತಿ ಕೆಲವು ದಿನಗಳ ಹಿಂದೆಯಷ್ಟೇ ಪಾಕ್ ಪ್ರಧಾನಿಯನ್ನು ಭೇಟಿ ಮಾಡಿದ್ದರು. ಹಾಗಾಗಿ, ಇಮ್ರಾನ್ ಖಾನ್‌ಗೆ ಕೊರೊನಾ ಭೀತಿ ಶುರುವಾಗಿತ್ತು.
ಹೌದು, ಇದಿ ಫೌಂಡೇಶನ್ನ ಮುಖ್ಯಸ್ಥ ಫೈಸಲ್ ಇದಿ ಕೆಲದಿನಗಳ ಹಿಂದಷ್ಟೆ ಇಮ್ರಾನ್ ಖಾನ್ರನ್ನು ಭೇಟಿಯಾಗಿದ್ದರು. ಕೊರೊನಾ ಸೋಂಕಿನ ನಿರ್ಮೂಲನೆಗೆ ಒಂದು ಕೋಟಿ ರೂಪಾಯಿಗಳನ್ನು ನೀಡಿದ್ದರು. ಈ ವೇಳೆ ಇಮ್ರಾನ್ ಖಾನ್ರ ಕೈ ಕುಲುಕಿ ಅವರ ಕಚೇರಿಯಲ್ಲಿ ನಡೆದ ಮಾತುಕತೆ ವೇಳೆ ಸುಮಾರು ಅರ್ಧಗಂಟೆ ಕುಳಿತಿದ್ದರು ಎಂಬ ಮಾಹಿತಿ ಇದೆ.
ಪಾಕಿಸ್ತಾನದಲ್ಲಿ ಇದುವರೆಗೂ 10,076 ಜನರಿಗೆ ಕೊವಿಡ್ ಸೋಂಕು ತಗುಲಿದೆ. ಅದಲ್ಲಿ 212ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂಬ ಅಂಕಿ ಅಂಶ ಲಭ್ಯವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications