ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಒಕೆಯನ್ನು ಭಾರತದ ಭಾಗ ಎಂದು ತೋರಿಸಿದ್ದ ಪಾಕ್ ಪತ್ರಕರ್ತರ ವಜಾ

|
Google Oneindia Kannada News

ಇಸ್ಲಾಮಾಬಾದ್, ಜೂನ್ 12: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗ ಎಂದು ತೋರಿಸಿದ್ದ ಪಾಕಿಸ್ತಾನದ ಪಿ ಟಿವಿ ಪತ್ರಕರ್ತರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಪಾಕಿಸ್ತಾನದ ಭೂಪಟವನ್ನು ತಪ್ಪಾಗಿ ತೋರಿಸಿ ಕಾಶ್ಮೀರವನ್ನು ಭಾರತದ ಭಾಗವಾಗಿ ಗುರುತಿಸಿರುವ ಭೂಪಟವನ್ನು ಬಿತ್ತರಿಸಿದ್ದ ಪಿಟಿವಿ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಪಾಕ್ ನ ಸಂಸತ್ ನಿಂದ ಆಗ್ರಹ ವ್ಯಕ್ತವಾಗಿತ್ತು. ಜೂ. ರಂದು ಮಾಹಿತಿ ಮತ್ತು ಪ್ರಸಾರ ವಿಭಾಗದ ಸ್ಥಾಯಿಸಮಿತಿಗೆ ಈ ವಿವಾದವನ್ನು ಕಳಿಸಲಾಗಿತ್ತು.

Recommended Video

ಇವರಿಗೇ ಪರಿಷತ್ ಸ್ಥಾನ ಕೊಡಬೇಕು ಎಂದ ಸಚಿವ ಎಸ್.ಟಿ ಸೋಮಶೇಖರ್ | ST Somashekar | Oneindia Kannada

ಸಂಸತ್ ನ ಒತ್ತಡದಿಂದಾಗಿ ಪಿ.ಟಿವಿ ಇಬ್ಬರು ಪತ್ರಕರ್ತರ ವಿರುದ್ಧ ಕ್ರಮ ಕೈಗೊಂಡಿದ್ದು ಅವರನ್ನು ವಜಾಗೊಳಿಸಿದೆ. ಪಿಒಕೆಯನ್ನು ಭಾರತದ ಭಾಗವೆಂದು ಇಮ್ರಾನ್ ಸರ್ಕಾರ ವಿವರಿಸಿದೆ. Covid.gov.pok ಎಂಬ ವೆಬ್‍ಸೈಟ್ ಗ್ರಾಫಿಕ್ಸ್ ಮೂಲಕ ಕೊರೊನಾದ ವ್ಯಾಪ್ತಿಯನ್ನು ವಿವರಿಸಲಾಗಿದೆ. ಈ ನಕ್ಷೆಯ ಫೋಟೋ ನೋಡಿದ ತಕ್ಷಣವೇ ನೆಟ್ಟಿಗರು ಟ್ವಿಟರ್ ನಲ್ಲಿ ಪಾಕಿಸ್ತಾನ ಸರ್ಕಾರವನ್ನು ಟ್ರೋಲ್ ಮಾಡಲು ಆರಂಭಿಸಿದ್ದರು.

ಭಾರತೀಯ ಹವಾಮಾನ ಇಲಾಖೆಯಿಂದ ಪಾಕಿಸ್ತಾನ ಹವಾಮಾನ ವರದಿಭಾರತೀಯ ಹವಾಮಾನ ಇಲಾಖೆಯಿಂದ ಪಾಕಿಸ್ತಾನ ಹವಾಮಾನ ವರದಿ

ಇದಕ್ಕೂ ಮುನ್ನ ಪಾಕಿಸ್ತಾನವು ಕೊರೊನಾ ಸೋಂಕಿತರನ್ನು ಪಿಒಕೆಗೆ ಶಿಫ್ಟ್ ಮಾಡಲು ಮುಂದಾಗಿತ್ತು. ಇದಕ್ಕೆ ಗಿಲ್ಗಿಟ್-ಬಾಲ್ಟಿಸ್ತಾನದ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿತ್ತು.

ಬೇಜವಾಬ್ದಾರಿ ಸಹಿಸುವುದಿಲ್ಲ

ಬೇಜವಾಬ್ದಾರಿ ಸಹಿಸುವುದಿಲ್ಲ

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಿ.ಟಿವಿ ಬೇಜವಾಬ್ದಾರಿತನವನ್ನು ತಾನು ಸಹಿಸುವುದಿಲ್ಲ ಎಂದು ಹೇಳಿಕೊಂಡಿದ್ದು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿಯೂ ಹೇಳಿದೆ.

ಪಿಒಕೆ ಭಾರತದ ಭಾಗ ಎಂದು ಘೋಷಿಸಿತ್ತು

ಪಿಒಕೆ ಭಾರತದ ಭಾಗ ಎಂದು ಘೋಷಿಸಿತ್ತು

ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿತ್ತು. ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್‍ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು.

ಭಾರತೀಯ ಹವಾಮಾನ ಇಲಾಖೆಯಿಂದ ಪಿಒಕೆ ಭಾಗದ ವರದಿ ಬೇಡ ಎಂದ ಪಾಕಿಸ್ತಾನಭಾರತೀಯ ಹವಾಮಾನ ಇಲಾಖೆಯಿಂದ ಪಿಒಕೆ ಭಾಗದ ವರದಿ ಬೇಡ ಎಂದ ಪಾಕಿಸ್ತಾನ

ಜಮ್ಮು-ಕಾಶ್ಮೀರ ಮತ್ತು ಲಡಾಖ್ ತಾಪಮಾನ

ಜಮ್ಮು-ಕಾಶ್ಮೀರ ಮತ್ತು ಲಡಾಖ್ ತಾಪಮಾನ

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್‍ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನವು ಪಿಒಕೆಯನ್ನು ಭಾರತದೊಂದಿಗೆ ಸೇರಿಸಿತ್ತು.

ಕೊರೊನಾ ವೈರಸ್ ಮಾಹಿತಿಗೆ ವೆಬ್‌ಸೈಟ್

ಕೊರೊನಾ ವೈರಸ್ ಮಾಹಿತಿಗೆ ವೆಬ್‌ಸೈಟ್

ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಲು ಪಾಕಿಸ್ತಾನ ಸರ್ಕಾರವು ವೆಬ್‍ಸೈಟ್ ಆರಂಭಿದೆ. ಇದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತದ ಭಾಗವೆಂದು ವಿವರಿಸಲಾಗಿದೆ. ಇಲ್ಲಿಯವರೆಗೆ ಪಾಕಿಸ್ತಾನವು ಪಿಒಕೆ ಮೇಲೆ ತನ್ನ ಅಧಿಕಾರ ಚಲಾಯಿಸಲು ಯತ್ನಿಸಿ ಅಲ್ಲಿ ಚುನಾವಣೆ ನಡೆಸಲು ಆದೇಶಿಸಿತ್ತು. ಈ ಬಗ್ಗೆ ಭಾರತವು ತೀವ್ರ ಪ್ರತಿಭಟನೆ ನಡೆಸಿತ್ತು. ಈಗ ಅಧಿಕೃತ ವೆಬ್‍ಸೈಟ್‍ನಲ್ಲಿ

English summary
Pakistan’s state-run PTV News has fired two journalists for airing an incorrect map of the country in which Kashmir was shown as a part of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X