ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜು ಪುನರಾರಂಭ

|
Google Oneindia Kannada News

ಇಸ್ಲಾಮಾಬಾದ್, ಆಗಸ್ಟ್ 29: ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜುಗಳು ಪುನರಾರಂಭಗೊಳ್ಳಲಿವೆ.

Recommended Video

China ಗಡಿಗೆ ಎಂಟ್ರಿ ಕೊಟ್ಟ ಭಾರತೀಯ ಸೇನೆ | Oneindia Kannada

ಪ್ರಧಾನಿ ಇಮ್ರಾನ್ ಖಾನ್ ಈ ಕುರಿತು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯಲ್ಲಿ ಕೊವಿಡ್ 19 ಬಿಕ್ಕಟ್ಟಿನ ಕುರಿತು ಚರ್ಚಿಸಲಾಯಿತು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಳಗ್ಗೆ 8 ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ 319 ಮಂದಿ ಸೋಂಕಿತರಾಗಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 6284 ಏರಿಕೆಯಾಗಿದೆ. ಕೊರೊನಾ ಸೋಂಕಿತರು ಸಂಖ್ಯೆಯು 2.95 ಲಕ್ಷಕ್ಕೆ ಹೆಚ್ಚಿದೆ.

Imran Khan

ಪ್ರೌಢಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಹಿರಿಯ ಮತ್ತು ಕಿರಿಯ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸಧ್ಯಕ್ಕೆ ಆರಂಭಿಸದಿರಲು ನಿಶ್ಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
Pakistan is all set to reopen educational institutions from mid-September after a six-month hiatus with the steady improvement in the COVID-19 situation in the country, which recorded just one death due to the disease in the last 24 hours, officials said on Saturday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X