ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ ಸಂಸತ್ತು ಪ್ರವೇಶಿಸಿ, ಇತಿಹಾಸ ನಿರ್ಮಿಸಿದ ಕೃಷ್ಣಾ

By Mahesh
|
Google Oneindia Kannada News

ಇಸ್ಲಾಮಾಬಾದ್, ಮಾರ್ಚ್ 05: ದಲಿತ ಸಮುದಾಯಕ್ಕೆ ಸೇರಿದ ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ (ಪಿಪಿಪಿ)ಯ ಕೃಷ್ಣಾಕುಮಾರಿ ಕೊಲಿ ಅವರು ಪಾಕಿಸ್ತಾನದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನ ಸಂಸತ್ತಿನ ಮೇಲ್ಮನೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ

ಕೃಷ್ಣಾಕುಮಾರಿ ಕೊಲಿ(39) ಅವರನ್ನು ಪಿಪಿಪಿ ಆಯ್ಕೆ ಮಾಡಿ ಕಳುಹಿಸಿದೆ. ಈ ಮೂಲಕ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಬೆಲೆ ಸಿಕ್ಕಂತಾಗಿದೆ.

'ಐ ಲವ್ ಪಾಕಿಸ್ತಾನ್' ಎಂದ ಮಣಿಶಂಕರ್ ಅಯ್ಯರ್'ಐ ಲವ್ ಪಾಕಿಸ್ತಾನ್' ಎಂದ ಮಣಿಶಂಕರ್ ಅಯ್ಯರ್

ಸಿಂಧ್‌ ಪ್ರಾಂತ್ಯದ ಥಾರ್‌ ಪ್ರದೇಶಕ್ಕೆ ಸೇರಿದ ಕೊಲಿ ಅವರು ಮಾರ್ಚ್‌ 3ರಂದು ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Pakistan’s Krishna Kumari Kohli creates history, becomes 1st Dalit woman Senator

2009ರಲ್ಲಿ ಡಾ. ಖತುಮಾಲ್‌ ಜೀವನ್‌ ಹಾಗೂ 2015ರಲ್ಲಿ ಗಯಾನ್‌ಚಾಂದ್‌ ಅವರನ್ನು ಸಂಸದರಾಗಿ ಪಿಪಿಪಿ ಆಯ್ಕೆ ಮಾಡಿತ್ತು. ಆದರೆ, 'ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದ ಸಂಸದರಾಗಿ ಆಯ್ಕೆಯಾಗುತ್ತಿರುವುದು ಇದೇ ಮೊದಲು.

ಪಾಕಿಸ್ತಾನದಲ್ಲಿ ಹಿಂದೂ ವಿವಾಹ ಮಸೂದೆ ಅಂಗೀಕಾರಪಾಕಿಸ್ತಾನದಲ್ಲಿ ಹಿಂದೂ ವಿವಾಹ ಮಸೂದೆ ಅಂಗೀಕಾರ

English summary
Kirshna Kumari Kohli from Pakistan's Sindh province has become the first-ever Hindu Dalit woman Senator in the Muslim-majority country, the Pakistan People's Party has said. Kohli, 39, from Thar is a member of Bilawal Bhutto Zardari-led Pakistan People's Party (PPP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X