ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಮೇಲೆ 50 ಅಣುಬಾಂಬ್ ಹಾಕಲು ನಮಗೆ ಸಾಧ್ಯವೇ? ಮುಷ್ರಫ್ ಪ್ರಶ್ನೆ!

|
Google Oneindia Kannada News

Recommended Video

Pulwama : ಭಾರತದ ಮೇಲೆ 50 ಅಣುಬಾಂಬ್ ಹಾಕಲು ನಮಗೆ ಸಾಧ್ಯವೇ? ಮುಷ್ರಫ್ ಪ್ರಶ್ನೆ! | Oneindia Kannada

ಅಬುದಾಬಿ, ಫೆಬ್ರವರಿ 25: "ನಾವು ಭಾರತದ ಮೇಲೆ ಒಂದು ಅಣುಬಾಂಬ್ ಹಾಕಿದರೆ, ಅದು ನಮ್ಮ ಮೇಲೆ 20 ಅಣುಬಾಂಬ್ ಹಾಕಿ ಮುಗಿಸಿಬಿಡಬಲ್ಲದು. ಆದ್ದರಿಂದ ನಾವು ಭಾರತದ ಮೇಲೆ 50 ಅಣು ಬಾಂಬ್ ಹಾಕಿದರೆ, ಅದು ದಾಳಿ ಮಾಡಲು ಸಾಧ್ಯವಿಲ್ಲ. ಅಷ್ಟು ಅಣುಬಾಂಬ್ ಹಾಕಲು ನಿಮ್ಮಿಂದ ಸಾಧ್ಯವೇ?" ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷ್ರಫ್ ಕೇಳಿದ್ದಾರೆ.

ಪುಲ್ವಾಮಾ ಉಗ್ರದಾಳಿ: ಮತ್ತೆ 18 ಪ್ರತ್ಯೇಕತಾವಾದಿಗಳಿಗೆ ಆಘಾತ ನೀಡಿದ ಸರ್ಕಾರ ಪುಲ್ವಾಮಾ ಉಗ್ರದಾಳಿ: ಮತ್ತೆ 18 ಪ್ರತ್ಯೇಕತಾವಾದಿಗಳಿಗೆ ಆಘಾತ ನೀಡಿದ ಸರ್ಕಾರ

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಮುಷ್ರಫ್, 'ಪಾಕಿಸ್ತಾನ ಮತ್ತು ಭಾರತದ ಸಂಬಂಧ ಅಪಾಯಕಾರಿ ಮಟ್ಟ ತಲುಪಿದೆ ಎಂದರು. ಇಲ್ಲಿ ಅಣುದಾಳಿಯಾಗುವುದಿಲ್ಲ. ಏಕೆಂದರೆ ನಾವು ಒಂದು ಅಣುಬಾಂಬ್ ಹಾಕಿದರೆ, ಭಾರತ 20 ಅಣುಬಾಂಬ್ ಹಾಕಿ ನಮ್ಮನ್ನು ನಾಶ ಮಾಡಿಬಿಡುತ್ತದೆ' ಎಂದು ಮುಷ್ರಫ್ ಹೇಳಿದ್ದಾರೆ.

Parvez Musharraf asks, Can we attack India with 20 nuclear bombs?

ಪುಲ್ವಾಮಾ ದಾಳಿ: ಪಾಕ್ ಕೈವಾಡವನ್ನು ಒಪ್ಪಿಕೊಂಡುಬಿಟ್ಟರೇ ಮುಷ್ರಫ್? ಪುಲ್ವಾಮಾ ದಾಳಿ: ಪಾಕ್ ಕೈವಾಡವನ್ನು ಒಪ್ಪಿಕೊಂಡುಬಿಟ್ಟರೇ ಮುಷ್ರಫ್?

ಪುಲ್ವಾಮಾದಲ್ಲಿ ಫೆಬ್ರವರಿ 14 ರಂದು ನಡೆದ ಆತ್ಮಾಹುತಿ ಕಾರ್ ಬಾಬ್ ದಾಳಿಯಲ್ಲಿ ಭಾರತದ 44 ಯೋಧರು ಹುತಾತ್ಮರಾಗಿದ್ದರು. ಈ ಕೃತ್ಯದ ಹೊಣೆಯನ್ನು ಪಾಕಿಸ್ತಾನ ಮೂಲದ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು. ಈ ಕುರಿತು ವಿಶ್ವದಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಭಾರತ-ಪಾಕಿಸ್ತಾನದ ನಡುವೆ ಯುದ್ಧದಂಥ ಸನ್ನಿವೇಶ ಏರ್ಪಟ್ಟಿದೆ.

English summary
According to Karachi-based newspaper Dawn, Pakistan's Former president Pervez Musharraf said India could "finish us by attacking with 20 (nuclear) bombs" if Pakistan launched even a single nuclear attack on the neighbouring country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X