ಅಸತೋ ಮಾ ಸದ್ಗಮಯ... ರಾಹುಲ್ ಗಾಂಧಿ ಹೊಸ ಟ್ವೀಟ್!
ಕಠ್ಮಂಡು, ಸೆಪ್ಟೆಂಬರ್ 01: ಕೈಲಾಸ ಮಾನಸ ಸರೋವರ ಯಾತ್ರೆಗೆಂದು ತೆರಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೈಲಾಸ ಪರ್ವತದ ಚಿತ್ರದೊಂದಿಗೆ ಮಾಡಿದ ಟ್ವೀಟ್ ವೊಂದು ಇದೀಗ ಚರ್ಚೆಯ ವಿಷಯವಾಗಿದೆ.
'ಓಂ ಅಸತೋ ಮಾ ಸದ್ಗಮಯ, ತಮಸೋ ಮಾ ಜ್ಯೋತಿರ್ಗಮಯ, ಮೃತ್ಯೋರ್ಮಾ ಅಮೃತಂಗಮಯ, ಓಂ ಶಾಂತಿ ಶಾಂತಿ ಶಾಂತಿಃ'(ಅಸತ್ಯದಿಂದ ಸತ್ಯದೆಡೆ, ಕತ್ತಲೆಯಿಂದ ಬೆಳಕಿನೆಡೆಗೆ, ಮೃತ್ಯುವಿನಿಂದ ಅಮೃತತ್ವದೆಡೆಗೆ ಮುನ್ನಡೆಸು) ಎಂಬ ಸಂಸ್ಕೃತದ ಶ್ಲೋಕವೊಂದನ್ನು ಟ್ವೀಟ್ ಮಾಡಿದ್ದಾರೆ ರಾಹುಲ್ ಗಾಂಧಿ.
ॐ असतो मा सद्गमय।
— Rahul Gandhi (@RahulGandhi) August 31, 2018
तमसो मा ज्योतिर्गमय।
मृत्योर्मामृतम् गमय।
ॐ शान्ति: शान्ति: शान्ति: ॥ pic.twitter.com/hSSLfdwDjq
ಕೈಲಾಸ ಪರ್ವತದ ಮನಮೋಹಕ ನೋಟ ಅವರ ನಸ್ಸಿನಲ್ಲಿ ಅಧ್ಯಾತ್ಮಕ ಸೆಳೆತ ಹೆಚ್ಚಿಸಿ ಈ ಟ್ವೀಟ್ ಮಾಡಿರಬಹುದಾದರೂ, ಮಾಧ್ಯಮಗಳು ಮಾತ್ರ ಇದು ಬಿಜೆಪಿಗೆ ರಾಹುಲ್ ಗಾಂಧಿ ನೀಡಿದ ಉತ್ತರ ಎಂದೇ ವರ್ಣಿಸುತ್ತಿವೆ!

ಶುಕ್ರವಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ, ಕಳೆದ ಏಪ್ರಿಲ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೂದಲೆಳೆಯ ಅಂತರದಿಂದ ವಿಮಾನ ಅಪಘಾತದಿಂದ ಪಾರಾದ ನಂತರ ಈ ಯಾತ್ರೆಯ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದ್ದಕ್ಕಿದ್ದಂತೆ ಚೀನಾ ಪ್ರವಾಸಕ್ಕೆ ತೆರಳಿರುವ ರಾಹುಲ್ ಗಾಂಧಿ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ. ಚೀನಾ ಮೇಲೆ ರಾಹುಲ್ ಗಾಂಧಿ ಅವರಿಗೆ ಇದ್ದಕ್ಕಿದ್ದಂತೆ ಪ್ರೀತಿ ಬಂದಿದ್ದೇಕೋ ಎಂದು ಪ್ರಶ್ನಿಸಿದೆ!
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications