ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇರಾನ್‌ನಲ್ಲಿ ಅಮೆರಿಕಾ ಸೇನಾ ನೆಲೆ ಮೇಲೆ ಮತ್ತೆ ರಾಕೆಟ್ ದಾಳಿ

|
Google Oneindia Kannada News

ದುಬೈ, ಫೆಬ್ರವರಿ 14: ಇರಾನ್‌ನ ಅಮೆರಿಕಾ ಸೇನೆ ಇರುವ ಪ್ರದೇಶದಲ್ಲಿ ಮತ್ತೆ ರಾಕೆಟ್ ದಾಳಿ ನಡೆದಿದೆ.

ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸಿಂ ಸುಲೈಮಾನಿ ಹತ್ಯೆಯೊಂದಿಗೆ ಅಮೆರಿಕ ಮತ್ತು ಇರಾನ್ ಮಧ್ಯೆ ಹುಟ್ಟಿಕೊಂಡಿದ್ದ ಅಂತಾರಾಷ್ಟ್ರೀಯ ಬಿಕ್ಕಟ್ಟು ಪೂರ್ಣಗೊಳ್ಳುವ ಲಕ್ಷಣ ಗೋಚರವಾಗುತ್ತಿಲ್ಲ.

ಸೇನಾ ನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಆಲ್‌ ಈಸ್ ವೆಲ್ ಎಂದ ಟ್ರಂಪ್ಸೇನಾ ನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಆಲ್‌ ಈಸ್ ವೆಲ್ ಎಂದ ಟ್ರಂಪ್

ಗುರುವಾರ ರಾತ್ರಿ ಇರಾಕ್​ನಲ್ಲಿರುವ ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ರಾಕೆಟ್​ ದಾಳಿ ನಡೆದಿದ್ದು, ಇದರ ಹಿಂದೆ ಇರಾನ್​ ಕೈವಾಡ ಇದೆ ಎನ್ನಲಾಗಿದೆ. ಕಿರ್​ಕುಕ್​ ಭಾಗದಲ್ಲಿ ಈ ದಾಳಿ ನಡೆದಿದೆ.

Rocket Attack Hits Northern Iraq Base Hosting US Troops

ಜನವರಿಯಲ್ಲಿ ಖಂಡಾಂತರ ಕ್ಷಿಪಣಿ ದಾಳಿ ಮಾಡಿ ಇರಾಕ್‍ನಲ್ಲಿದ್ದ ಅಮೆರಿಕ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ನಮ್ಮ ದಾಳಿಯಲ್ಲಿ 80 'ಅಮೆರಿಕ ಉಗ್ರರು' ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ಇರಾನ್ ಅಮೆರಿಕ ತನ್ನ ವೈರಿ ಎಂದು ಈಗಾಗಲೇ ಹೇಳಿಕೊಂಡಿದ್ದು ಉಗ್ರರ ನಾಡು ಎಂದು ಕರೆಯುತ್ತಿದೆ.

ಅಮೆರಿಕದ ಸೈನಿಕರನ್ನು ಉಗ್ರಗಾಮಿಗಳಿಗೆ ಹೋಲಿಕೆ ಮಾಡುತ್ತಿದೆ. ತನ್ನ ಸೇನಾ ಕಮಾಂಡರ್ ಖಾಸಿಂ ಸುಲೇಮಾನಿ ಹತ್ಯೆ ಪ್ರತೀಕಾರ ತೀರಿಸುತ್ತೇವೆ ಎಂದು ಇರಾನ್ ಹೇಳಿತ್ತು. ಅದರಂತೆ ಈಗ ಈ ದಾಳಿ ನಡೆಸಿದ್ದೇವೆ ಎಂದು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿತ್ತು.

English summary
A rocket attack has slammed into an Iraqi base in the remote province of Kirkuk where US troops are stationed, security sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X