ಸೌದಿ ಅರೇಬಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ 25 ಜನ ಸಾವು
ರಿಯಾದ್, ಡಿ.24: ದಕ್ಷಿಣ ಸೌದಿಯ ಜಝಾನ್ ನಲ್ಲಿರುವ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 107ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಜಝಾನ್ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕ(ಐಸಿಯು) ದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿಲ್ಲ. ಸದ್ಯಕ್ಕೆ ಬೆಂಕಿ ನಂದಿಸಲಾಗಿದೆ.













Click it and Unblock the Notifications