ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಅಂದರೆ ಸಿಂಗಾಪುರ್ ನಲ್ಲಿ ಭಾರಿ ದಂಡ!

|
Google Oneindia Kannada News

ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಉತ್ತಮ ಉಪಾಯ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.. ಕೊರೊನಾ ವೈರಸ್ ನ ದೂರತಳ್ಳಿ ಅಂತ ಎಷ್ಟೇ ಜಾಗೃತಿ ಮೂಡಿಸಿದರೂ, ಕೆಲ ಜನರು ಅದನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ.

ಸಿಂಗಾಪುರ್ ನಲ್ಲೂ ಅಷ್ಟೇ.. ಸೋಷಿಯಲ್ ಡಿಸ್ಟೆನ್ಸ್ ಮೇನ್ಟೇನ್ ಮಾಡಿ ಅಂತ ಹೇಳಿದರೂ, ಕೆಲವರು ಅದನ್ನು ಪಾಲಿಸುತ್ತಿಲ್ಲ. ಹೀಗಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಿಂಗಾಪುರ್ ಸರ್ಕಾರ ಮುಂದಾಗಿದೆ.

ಕೊರೊನಾ ಕರಿನೆರಳು: ಸೋಂಕಿತರ ಸಂಖ್ಯೆಯಲ್ಲಿ ಚೀನಾ ಮೀರಿಸಿದ ಅಮೇರಿಕಾ!ಕೊರೊನಾ ಕರಿನೆರಳು: ಸೋಂಕಿತರ ಸಂಖ್ಯೆಯಲ್ಲಿ ಚೀನಾ ಮೀರಿಸಿದ ಅಮೇರಿಕಾ!

ಫಿಸಿಕಲ್ ಡಿಸೆನ್ಸ್ ನಿಯಮಗಳನ್ನು ಗಾಳಿಗೆ ತೂರುವವರಿಗೆ 10,000 ಡಾಲರ್ (5,22,342 ರೂಪಾಯಿ) ವರೆಗೂ ದಂಡ ವಿಧಿಸಲು ಅಥವಾ ಆರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲು ಸರ್ಕಾರ ನಿರ್ಧರಿಸಿದೆ.

Singapore Imposes Stiff Penalties For Physical Distancing Violations

ಸಿಂಗಾಪುರ್ ಸರ್ಕಾರ ರೂಪಿಸಿರುವ ನಿಯಮಗಳ ಅನುಸಾರ, ಸಾರ್ವಜನಿಕ ಪ್ರದೇಶಗಳಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಕನಿಷ್ಟ ಅಂದರೂ 1 ಮೀಟರ್ ಅಂತರ ಇರಬೇಕು. ಈ ಅಂತರ ಕಾಯ್ದುಕೊಳ್ಳದವರಿಗೆ 10,000 ಡಾಲರ್ ದಂಡ, ಆರು ತಿಂಗಳವರೆಗೂ ಜೈಲು ವಾಸ ಅಥವಾ ಇವೆರಡೂ ಶಿಕ್ಷೆ ವಿಧಿಸಲಾಗುತ್ತದೆ.

ಕೊರೊನಾ ಜಾಗೃತಿ: ದಾರಿ ತೋರಿಸು ಎಂದವನಿಗೆ ಬೈದು ಬುದ್ದಿ ಹೇಳಿದ 'ಸಿರಿ'ಕೊರೊನಾ ಜಾಗೃತಿ: ದಾರಿ ತೋರಿಸು ಎಂದವನಿಗೆ ಬೈದು ಬುದ್ದಿ ಹೇಳಿದ 'ಸಿರಿ'

ಸಿಂಗಾಪುರ್ ಅಂಕಿ-ಅಂಶ

ಇಲ್ಲಿಯವರೆಗಿನ ಒಟ್ಟು ಕೊರೊನಾ ಸೋಂಕು ಪೀಡಿತರು: 683

ಇಲ್ಲಿಯವರೆಗೂ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರು: 2

ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರು: 172

ಚಿಂತಾಜನಕ ಪರಿಸ್ಥಿತಿಯಲ್ಲಿ ಇರುವವರು: 17

English summary
Singapore imposes stiff penalties for physical distancing violations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X