ಯಶಸ್ವಿಯಾಗಿ ಭೂಮಿಗೆ ತಲುಪಿದ ಸ್ಪೇಸ್ ಎಕ್ಸ್ ನೌಕೆ
ವಾಷಿಂಗ್ಟನ್, ಆಗಸ್ಟ್ 03: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಯತ್ತ ಹೊರಟಿದ್ದ ಸ್ಪೇಸ್ ಎಕ್ಸ್ ಮತ್ತು ನಾಸಾ ಸಂಯೋಜನೆಯ ಕ್ರೀವ್ ಡ್ರ್ಯಾಗನ್ ಕ್ಯಾಪ್ಸೂಲ್ ಯಶಸ್ವಿಯಾಗಿ ಸಮುದ್ರದಲ್ಲಿ ಲ್ಯಾಂಡಿಂಗ್ ಆಗಿದೆ.
Recommended Video
ಫಾಲ್ಕನ್-9 ನೌಕೆ ಹೊತ್ತು ಸಾಗಿದ್ದ 'ಕ್ರೀವ್ ಡ್ರ್ಯಾಗನ್ ಕ್ಯಾಪ್ಸೂಲ್' ಮೇ 30ರಂದು ಅಂತಾರಾಷ್ಟ್ರೀಯ ಬಾಹ್ಯಾಕಾರ ನಿಲ್ದಾಣಕ್ಕೆ ಯಶಸ್ವಿಯಾಗಿ ಲಾಂಚ್ ಆಗಿತ್ತು. ಭೂಮಿಯತ್ತ ಹೊರಟಿದ್ದ ಅಮೆರಿಕಾದ ಮೊದಲ ಸಿಬ್ಬಂದಿ ಆಕಾಶನೌಕೆ ಭಾನುವಾರ ಸುರಕ್ಷಿತವಾಗಿ ಭೂಮಿಗೆ ಮರಳಿತು, ಗಲ್ಫ್ ಆಫ್ ಮೆಕ್ಸಿಕೊದ ಸಮುದ್ರದಲ್ಲಿ ಪ್ಯಾರಚೂಟ್ ಮೂಲಕ ಕೆಳಗೆ ಬಿದ್ದಿತು.
Tweet:"Thanks for flying @SpaceX."
— NASA (@NASA) August 2, 2020
📍 Current Location: Planet Earth
A 2:48pm ET, @AstroBehnken and @Astro_Doug splashed down, marking the first splashdown of an American crew spacecraft in 45 years. #LaunchAmerica pic.twitter.com/zO3KlNwxU3
ಈ ಯೋಜನೆಯು ಸ್ಪೇಸ್ಎಕ್ಸ್ ಮತ್ತು ನಾಸಾ ಜಂಟಿಯಾಗಿ ನಡೆಸಿದ ಯಶಸ್ವಿ ಮಿಷನ್ ಆಗಿದ್ದು, ಅಮೆರಿಕಾ ತನ್ನ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಮತ್ತು ಅವರನ್ನು ಮರಳಿ ಕರೆತರುವ ಸಾಮರ್ಥ್ಯವನ್ನು ಮತ್ತೊಮ್ಮೆ ಹೊಂದಿದೆ ಎಂಬುದನ್ನು ತೋರಿಸಿಕೊಟ್ಟಿತು.

ಸ್ಪೇಸ್ಎಕ್ಸ್ ಕ್ರೂ ಡ್ರ್ಯಾಗನ್ ಎಂಡೀವರ್ ಫ್ಲೋರಿಡಾದ ಪೆನ್ಸಕೋಲಾಕ್ಕೆ ಮಧ್ಯಾಹ್ನ 2:48 ಕ್ಕೆ (1848 ಜಿಎಂಟಿ) ನೀರಿನಲ್ಲಿ ಚಿಮ್ಮಿತು. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಒಂದೇ ರಾಕೆಟ್ನಲ್ಲಿ ಹೊರಟಿದ್ದ ಗಗನಯಾತ್ರಿಗಳು, ಭೂಕಕ್ಷೆ ಪ್ರವೇಶಿಸುತ್ತಿದ್ದಂತೆ ಕ್ಯಾಪ್ಸೂಲ್ ಅನ್ನು ಮುಖ್ಯ ರಾಕೆಟ್ನಿಂದ ಬೇರ್ಪಡಿಸಿತು. ನಂತರ ಕ್ಯಾಪ್ಸೂಲ್ ಇಂಜಿನ್ ಉರಿಸಿ ಸಮುದ್ರ ತೀರಕ್ಕೆ ಸೇರಿತು.
ಇದು 1975 ರ ಅಪೊಲೊ-ಸೋಯುಜ್ ಕಾರ್ಯಾಚರಣೆಯ ನಂತರ ಯುಎಸ್ ಬಾಹ್ಯಾಕಾಶ ನೌಕೆಗೆ ಮೊದಲ ಬಾರಿಗೆ ನೀರಿಗೆ ಇಳಿಯಿತು. ಈ ನೌಕೆಯಲ್ಲಿ ನಾಸಾ ಸಂಸ್ಥೆಗೆ ಸೇರಿದ ಇಬ್ಬರು ಗಗನಯಾನಿಗಳು ಇದ್ದರು. ರಾಬರ್ಟ್ ಬೆಹ್ನ್ಕೆನ್ ಮತ್ತು ಡೌಗ್ಲಾಸ್ ಹರ್ಲಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications