ಆತ್ಮಾಹುತಿ ಬಾಂಬ್ ದಾಳಿ: ಶ್ರೀಲಂಕಾದಲ್ಲಿ ಇಂದಿನಿಂದ ಬುರ್ಖಾ ನಿಷೇಧ
ಕೊಲಂಬೋ, ಏಪ್ರಿಲ್.29: ಶ್ರೀಲಂಕಾದ ಕೊಲಂಬೋದಲ್ಲಿ ಚರ್ಚ್ಗಳು, ಹೋಟೆಲ್ಗಳ ಮಲೆ ನಡೆದ ಆತ್ಮಾಹುತಿ ದಾಳಿ ನಂತರ ಎಚ್ಚೆತ್ತುಕೊಂಡಿರುವ ಲಂಕಾ ಸರ್ಕಾರ ಬುರ್ಖಾ ನಿಷೇಧಿಸಿದೆ.
ಬುರ್ಖಾ ಹಾಗೂ ಮುಖಕ್ಕೆ ಬಟ್ಟೆ ಕಟ್ಟುಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ. ಕೊಲಂಬೋದ ಒಟ್ಟು 8 ಕಡೆಗಳಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟವಾಗಿತ್ತು. ಈ ವೇಳೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
ಅದರಲ್ಲಿ ಕರ್ನಾಟಕದ 10 ಜನರೂ ಸೇರಿದ್ದರು. ಈ ದಾಳಿ ನಡೆಸಿದ್ದು ನಾವೇ ಎಂದು ಐಸಿಸ್ ಒಪ್ಪಿಕೊಂಡಿತ್ತು. ಬಾಂಬ್ ದಾಳಿ ಹಿನ್ನೆಲೆ ಶ್ರೀಲಂಕಾ ಸರ್ಕಾರ 2 ಉಗ್ರ ಸಂಘಟನೆಗಳ ಮೇಲೆ ನಿಷೇಧ ಹೇರಿತ್ತು.

ಈ ಬಗ್ಗೆ ನಿನ್ನೆ ಶ್ರೀಲಂಕಾ ಸರ್ಕಾರ ಆದೇಶ ಹೊರಡಿಸಿದೆ. ಬುರ್ಖಾ ಜೊತೆಗೆ ಮುಖವನ್ನು ಮುಚ್ಚಿಕೊಳ್ಳುವಂತೆ ಬಟ್ಟೆ ಸುತ್ತಿಕೊಳ್ಳುವುದನ್ನು ಕೂಡ ನಿಷೇಧಿಸಿದೆ. ಭಯೋತ್ಪಾದಕ ಕೃತ್ಯಗಳ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಖವನ್ನು ಮುಚ್ಚಿಕೊಂಡಿರುವವರನ್ನು ಅನುಮಾನಾಸ್ಪದ ವ್ಯಕ್ತಿಗಳೆಂದು ಪರಿಗಣಿಸಬೇಕಾಗುತ್ತದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications