ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಾಹುತಿ ಬಾಂಬ್ ದಾಳಿ: ಶ್ರೀಲಂಕಾದಲ್ಲಿ ಇಂದಿನಿಂದ ಬುರ್ಖಾ ನಿಷೇಧ

|
Google Oneindia Kannada News

ಕೊಲಂಬೋ, ಏಪ್ರಿಲ್.29: ಶ್ರೀಲಂಕಾದ ಕೊಲಂಬೋದಲ್ಲಿ ಚರ್ಚ್‌ಗಳು, ಹೋಟೆಲ್‌ಗಳ ಮಲೆ ನಡೆದ ಆತ್ಮಾಹುತಿ ದಾಳಿ ನಂತರ ಎಚ್ಚೆತ್ತುಕೊಂಡಿರುವ ಲಂಕಾ ಸರ್ಕಾರ ಬುರ್ಖಾ ನಿಷೇಧಿಸಿದೆ.

ಶ್ರೀಲಂಕಾ ಸರಣಿ ಆತ್ಮಹತ್ಯಾ ದಾಳಿಯ ರೂವಾರಿಗಳ ಬದುಕು ಹೇಗಿತ್ತು ಗೊತ್ತಾ? ಶ್ರೀಲಂಕಾ ಸರಣಿ ಆತ್ಮಹತ್ಯಾ ದಾಳಿಯ ರೂವಾರಿಗಳ ಬದುಕು ಹೇಗಿತ್ತು ಗೊತ್ತಾ?

ಬುರ್ಖಾ ಹಾಗೂ ಮುಖಕ್ಕೆ ಬಟ್ಟೆ ಕಟ್ಟುಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ. ಕೊಲಂಬೋದ ಒಟ್ಟು 8 ಕಡೆಗಳಲ್ಲಿ ಆತ್ಮಾಹುತಿ ಬಾಂಬ್​ ಸ್ಫೋಟವಾಗಿತ್ತು. ಈ ವೇಳೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಶ್ರೀಲಂಕಾ ಸ್ಫೋಟ: 9 ದಾಳಿಕೋರರಲ್ಲಿ ಮಹಿಳೆ ಇರುವ ಕುರಿತು ಮಾಹಿತಿ ಶ್ರೀಲಂಕಾ ಸ್ಫೋಟ: 9 ದಾಳಿಕೋರರಲ್ಲಿ ಮಹಿಳೆ ಇರುವ ಕುರಿತು ಮಾಹಿತಿ

ಅದರಲ್ಲಿ ಕರ್ನಾಟಕದ 10 ಜನರೂ ಸೇರಿದ್ದರು. ಈ ದಾಳಿ ನಡೆಸಿದ್ದು ನಾವೇ ಎಂದು ಐಸಿಸ್​ ಒಪ್ಪಿಕೊಂಡಿತ್ತು. ಬಾಂಬ್​ ದಾಳಿ ಹಿನ್ನೆಲೆ ಶ್ರೀಲಂಕಾ ಸರ್ಕಾರ 2 ಉಗ್ರ ಸಂಘಟನೆಗಳ ಮೇಲೆ ನಿಷೇಧ ಹೇರಿತ್ತು.

Sri Lanka bans burqas for public protection after bomb attacks

ಈ ಬಗ್ಗೆ ನಿನ್ನೆ ಶ್ರೀಲಂಕಾ ಸರ್ಕಾರ ಆದೇಶ ಹೊರಡಿಸಿದೆ. ಬುರ್ಖಾ ಜೊತೆಗೆ ಮುಖವನ್ನು ಮುಚ್ಚಿಕೊಳ್ಳುವಂತೆ ಬಟ್ಟೆ ಸುತ್ತಿಕೊಳ್ಳುವುದನ್ನು ಕೂಡ ನಿಷೇಧಿಸಿದೆ. ಭಯೋತ್ಪಾದಕ ಕೃತ್ಯಗಳ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಖವನ್ನು ಮುಚ್ಚಿಕೊಂಡಿರುವವರನ್ನು ಅನುಮಾನಾಸ್ಪದ ವ್ಯಕ್ತಿಗಳೆಂದು ಪರಿಗಣಿಸಬೇಕಾಗುತ್ತದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

English summary
Calling burqas "a security risk and a flag of fundamentalism," Sri Lanka's president is banning the garment worn by some Muslim women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X