ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾ ವಿವಾದ: ಪ್ರಧಾನಿ ಹುದ್ದೆ ತ್ಯಜಿಸಲಿರುವ ಮಹಿಂದಾ ರಾಜಪಕ್ಸ

|
Google Oneindia Kannada News

ಕೊಲಂಬೋ, ಡಿಸೆಂಬರ್ 14: ಶ್ರೀಲಂಕಾದ ವಿವಾದಾತ್ಮಕ ಪ್ರಧಾನಿ ಮಹಿಂದಾ ರಾಜಪಕ್ಸ ತಮ್ಮ ಸ್ಥಾನದಿಂದ ಕೆಳಕ್ಕಿಳಿಯಲಿದ್ದಾರೆ ಎಮದು ಅವರ ಮಗ ತಿಳಿಸಿದ್ದಾರೆ.

ರಾಜಪಕ್ಸ ಅವರು ಶನಿವಾರ ಪ್ರಧಾನಿ ಹುದ್ದೆಯನ್ನು ತ್ಯಜಿಸಲಿದ್ದಾರೆ ಎಂದು ಅವರ ಮಗ, ಸಂಸದ ನಮಲ್ ರಾಜಪಕ್ಸ ಹೇಳಿದ್ದಾರೆ. 'ದೇಶದ ಸ್ಥಿರತೆ ದೃಷ್ಟಿಯಿಂದ ಅವರು ರಾಜೀನಾಮೆ ನೀಡಲಿದ್ದಾರೆ' ಎಂದು ತಿಳಿಸಿದ್ದಾರೆ.

 ಖಾರದ ಪುಡಿ ಎರಚಿ, ಕುರ್ಚಿ ತೂರಾಡಿದ ಶ್ರೀಲಂಕಾ ಸಂಸದರು ಖಾರದ ಪುಡಿ ಎರಚಿ, ಕುರ್ಚಿ ತೂರಾಡಿದ ಶ್ರೀಲಂಕಾ ಸಂಸದರು

ಅಕ್ಟೋಬರ್ 26ರಂದು ಪ್ರಧಾನಿ ಹುದ್ದೆಗೆ ಏರಿದ್ದ ರಾಜಪಕ್ಸ ಅವರು ಪ್ರಧಾನಿ ಕಚೇರಿಯಿಂದ ಅಧಿಕಾರ ಚಲಾಯಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿತ್ತು.

Sri lanka Prime Minister Mahinda Rajapaksa to step down on saturday

ಸಂಸತ್‌ ವಿಸರ್ಜನೆ ಮಾಡುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ನಿರ್ಧಾರವು ಸಂವಿಧಾನಬಾಹಿರ ಎಂದು ಕೋರ್ಟ್ ಹೇಳಿತ್ತು.

ಶ್ರೀಲಂಕಾ ರಾಜಕೀಯಕ್ಕೆ ಹೊಸ ತಿರುವು: ಸಂಸತ್ ವಿಸರ್ಜನೆಗೆ ತಡೆಶ್ರೀಲಂಕಾ ರಾಜಕೀಯಕ್ಕೆ ಹೊಸ ತಿರುವು: ಸಂಸತ್ ವಿಸರ್ಜನೆಗೆ ತಡೆ

ರಾಜಪಕ್ಸ ಅವರ ನಿರ್ಧಾರವು ಏಳು ವಾರಗಳ ವಿವಾದಾತ್ಮಕ ಅಧಿಕಾರಾವಧಿಯ ಗೊಂದಲ ಅಂತ್ಯಗೊಳಿಸಲಿದೆ ಎಂಬ ನಿರೀಕ್ಷೆ ಮೂಡಿದೆ.

English summary
Sri Lankan disputed Prime Minister Mahinda Rajapaksa will step down from the position on Saturday, his son Namal Rajapaksa said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X