ಮಾಲ್ಡಿವ್ಸ್ ನಲ್ಲಿ ತುರ್ತುಪರಿಸ್ಥಿತಿ: ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಾಲೆ, ಫೆಬ್ರವರಿ 06: ದ್ವೀಪಗಳ ರಾಷ್ಟ್ರ ಮಾಲ್ಡೀವ್ಸ್ ನಲ್ಲಿ 15 ದಿನಗಳ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಾಜಕೀಯ ವೈಷಮ್ಯ ಉಲ್ಬಣಿಸಿದೆ.

ತಮ್ಮ ಅಧಿಕಾರ ಉಳಿಸಿಕೊಳ್ಳಲು ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ತುರ್ತು ಪರಿಸ್ಥಿರಿ ಘೋಷಿಸಿದ್ದು, ಮಾಜಿ ಅಧ್ಯಕ್ಷ ಮತ್ತು ಮುಖ್ಯ ನ್ಯಾಯಮೂರ್ತಿಯನ್ನು ಬಂಧಿಸಲಾಗಿದೆ. ಇಲ್ಲಿನ ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ತುರ್ತುಪರಿಸ್ಥಿತಿ ಘೋಷಿಸಿದ್ದು, ಅಧಿಕಾರ ಉಳಿಸಿಕೊಳ್ಳಲು ಅವರು ಈ ನಡೆಯನ್ನಿಟ್ಟಿದ್ದಾರೆ.

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ತಿರಸ್ಕರಿಸಿದ ಯಾಮಿನ್, ತುರ್ತುಪರಿಸ್ಥಿತಿ ಹೇರಿದ್ದಾರೆ.

State of emergency for 15 days in Maldives

ತುರ್ತು ಪರಿಸ್ತಿತಿ ಇರುವಷ್ಟು ದಿನ ಅನುಮಾನಾಸ್ಪದವಾಗಿ ಓಡಾಡುವ ಯಾವುದೇ ವ್ಯಕ್ತಿಗಳನ್ನು ಬಂಧಿಸುವ ಅಧಿಕಾರ ಭದ್ರತಾ ಸಿಬ್ಬಂದಿಗಳಿಗಿರುತ್ತದೆ.

ಅಧ್ಯಕ್ಷರ ತುರ್ತುಪರಿಸ್ಥಿತಿ ಘೋಷಣೆಗೆ ಸಂಬಂಧಿಸಿದಂತೆ ಮಾಲ್ಡಿವ್ಸ್ ನಾದ್ಯಂತ ವಿರೋಧ ವ್ಯಕ್ತವಾಗಿದ್ದು, ಅಧ್ಯಕ್ಷರ ರಾಜೀನಾಮೆಗೆ ಜನ ಪಟ್ಟುಹಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+