ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಗತಿಕ ಕೊರೊನಾ ಪ್ರಕರಣ ವರದಿಯಾಗಿದ್ದಕ್ಕಿಂತ 6 ಪಟ್ಟು ಹೆಚ್ಚು: ಸಮೀಕ್ಷೆ

|
Google Oneindia Kannada News

ನೀವು ಇಷ್ಟು ದಿನ ಕೇಳಿರುವ ಜಗತ್ತಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಸುಳ್ಳು, ನಿಜವಾದ ಸಂಖ್ಯೆ ಕೇಳಿದ್ದಕ್ಕಿಂತ ಆರು ಪಟ್ಟು ಹೆಚ್ಚಿದೆ ಎಂದು ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿ ಹೇಳಿದೆ.

ಮಾಡೆಲ್ಲಿಂಗ್ ಸ್ಟಡಿ ಪ್ರಕಾರ, ಮಾರ್ಚ್ 2020 ರಿಂದ ಆಗಸ್ಟ್ 2020ರವರೆಗೆ 15 ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6.2ರಷ್ಟು ಹೆಚ್ಚಿದೆ ಎಂದು ಹೇಳಿದೆ.

ಆಕ್ಸ್‌ಫರ್ಡ್ ಕೊರೊನಾ ಲಸಿಕೆ 2 ಡೋಸ್‌ಗೆ ಗರಿಷ್ಠ 1000 ರೂ ಬೆಲೆಆಕ್ಸ್‌ಫರ್ಡ್ ಕೊರೊನಾ ಲಸಿಕೆ 2 ಡೋಸ್‌ಗೆ ಗರಿಷ್ಠ 1000 ರೂ ಬೆಲೆ

ರಾಯಲ್ ಸೊಸೈಟಿ ಓಪನ್ ಸೈನ್ಸ್ ಜರ್ನಲ್ ಪ್ರಕಾರ ಯುಕೆ, ಫ್ರಾನ್ಸ್, ಬೆಲ್ಜಿಯಂ ಹಾಗೂ ಇಟಲಿಯಲ್ಲಿ 17 ಪಟ್ಟು ಕೊರೊನಾ ಸೋಂಕಿತರು ಹೆಚ್ಚಿದ್ದಾರೆ. ಆಸ್ಟ್ರೇಲಿಯಾದಲ್ಲಿ ವರದಿಯಾಗಿದ್ದಕ್ಕಿಂತ ಕೊರೊನಾ ಸೋಂಕಿತರ ಸಂಖ್ಯೆ 5 ಪಟ್ಟು ಹೆಚ್ಚಿದೆ.

ವರದಿ ಏನು ಹೇಳುತ್ತೆ?

ವರದಿ ಏನು ಹೇಳುತ್ತೆ?

ಸ್ಟಡಿ ಪ್ರಕಾರ 11 ಐರೋಪ್ಯ ರಾಷ್ಟ್ರಗಳು, ಆಸ್ಟ್ರೇಲಿಯಾ, ಕೆನಡಾ, ದಕ್ಷಿಣ ಕೊರಿಯಾ, ಅಮೆರಿಕದಲ್ಲಿ ಹೆಚ್ಚಿದೆ. ಈಗಿರುವ ದೊಡ್ಡ ಪ್ರಶ್ನೆಯೆಂದರೆ ಕೊರೊನಾ ವೈರಸ್ ಜೊತೆ ಹೇಗೆ ಹೋರಾಡಬೇಕು, ಹಾಗೆಯೇ ಈಗಾಗಲೇ ಅತಿ ಎತ್ತರಕ್ಕೆ ಬಂದು ತಲುಪಿದ್ದೇವೆ, ಮುಂದೇನು ಮಾಡಬೇಕು ಎನ್ನುವುದಾಗಿದೆ.

ಕೊವಿಡ್ 19ನಿಂದ ಮೃತಪಟ್ಟವರ ಬಗ್ಗೆ ವಿಶ್ಲೇಷಣೆ

ಕೊವಿಡ್ 19ನಿಂದ ಮೃತಪಟ್ಟವರ ಬಗ್ಗೆ ವಿಶ್ಲೇಷಣೆ

ಸರಳವಾಗಿ ಹೇಳುವುದಾದರೆ ನಿರ್ದಿಷ್ಟ ದೇಶದಲ್ಲಿ ಕೊವಿಡ್ 19 ನಿಂದ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬ ಅಂಕಿ ಅಂಶವನ್ನು ನಾವು ವಿಶ್ಲೇಷಿಸಿದ್ದೇವೆ. ಮತ್ತು ಆ ಸಾವಿನ ಸಂಖ್ಯೆಗೆ ಅನುಗುಣವಾಗಿ ಎಷ್ಟು ಮಂದಿಗೆ ಸೋಂಕಿಗೆ ಒಳಗಾಗಬೇಕಾಗುತ್ತದೆ ಎಂಬುದನ್ನು ಕೂಡ ಪತ್ತೆ ಮಾಡಿದ್ದೇವೆ ಎಂದು ಗ್ರಾಫ್ಟನ್ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆಗಾಗಿ 2024ರವರೆಗೆ ಕಾಯಬೇಕು

ಭಾರತದಲ್ಲಿ ಕೊರೊನಾ ಲಸಿಕೆಗಾಗಿ 2024ರವರೆಗೆ ಕಾಯಬೇಕು

ಭಾರತದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್-19 ಲಸಿಕೆ ಸಿಗಬೇಕು ಎಂದರೆ 2024ರವರೆಗೂ ಕಾಯಬೇಕು ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲ ಹೇಳಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಶೃಂಗಸಭೆಯ (ಎಚ್‌ಟಿಎಲ್‌ಎಸ್) 18 ನೇ ಆವೃತ್ತಿಯ ಎರಡನೇ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಪೂನಾವಾಲಾ, 'ಲಸಿಕೆಯಿಂದಲೂ ಕೊನೆಯಾಗಲ್ಲ ಕೊರೊನಾ, ಹಲವು ವರ್ಷಗಳವರೆಗೆ ಇದರ ಪ್ರಭಾವ ಇರಲಿದೆ ಎಂದು ತಜ್ಞರ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಲಸಿಕೆ ವಿಳಂಬಕ್ಕೆ ಕಾರಣ

ಲಸಿಕೆ ವಿಳಂಬಕ್ಕೆ ಕಾರಣ

ಲಸಿಕೆ ವಿಳಂಬಕ್ಕೆ ಸರಬರಾಜು ನಿರ್ಬಂಧಗಳು ಮಾತ್ರ ಕಾರಣವಲ್ಲ, ಆದರೆ ಬಜೆಟ್, ಲಸಿಕೆ, ಲಾಜಿಸ್ಟಿಕ್ಸ್, ಮೂಲಸೌಕರ್ಯಗಳು ಬೇಕಾಗಿರುತ್ತದೆ. ಹೀಗಾಗಿ ಜನರು ಲಸಿಕೆ ತೆಗೆದುಕೊಳ್ಳಲು ಕಾಯಬೇಕಾಗುತ್ತದೆ ಎಂದು ಹೇಳಿದರು. ಇಂದು ಮೊದಲ ಅಧಿವೇಶನವು ಕೊವಿಡ್ -19 ಅಧಿವೇಶನದೊಂದಿಗೆ ಪ್ರಾರಂಭವಾಯಿತು.ಈ ಅಧಿವೇಶನದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮತ್ತು ಬ್ರೌನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಡೀನ್ ಡಾ. ಆಶಿಶ್ ಜಾ ಅವರು ಉಪಸ್ಥಿತರಿದ್ದರು.

Recommended Video

Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

English summary
At a time when the world continues to reel under the coronavirus pandemic, researchers from the Australian National University (ANU) and the University of Melbourne have found that the actual number of global coronavirus infections could be up to six times higher than the reported number of cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X