ಕಾಬೂಲ್ ಕ್ರಿಕೆಟ್ ಸ್ಟೇಡಿಯಂ ಬಳಿ ಆತ್ಮಹತ್ಯಾ ಬಾಂಬ್ ದಾಳಿ
ಕಾಬೂಲ್, ಸೆಪ್ಟೆಂಬರ್ 13 : ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಆಫ್ಘಾನಿಸ್ತಾನದ ಕಾಬೂಲ್ ಬಳಿ ಇರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದೆ.

ಕಾಬೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಹೋಗುವ ಮುನ್ನ ಚೆಕ್ ಪೋಸ್ಟ್ ನಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುವ ವೇಳೆ ಆತ್ಮಹತ್ಯಾ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.












Click it and Unblock the Notifications