ಇರಾಕ್ ರಾಜಧಾನಿಯಲ್ಲಿ ಬಾಂಬ್ ಸ್ಪೋಟಕ್ಕೆ 11 ಸಾವು

ಬಾಗ್ದಾದ್, ಜೂನ್ 9: ಇರಾಕ್ ರಾಜಧಾನಿ ಬಾಗ್ದಾದಿನಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ. ಒಟ್ಟು 11 ಜನ ಸ್ಪೋಟದಲ್ಲಿ ಸಾವಿಗೀಡಾಗಿದ್ದಾರೆ.

ಆತ್ಮಾಹುತಿ ಬಾಂಬರ್ ಬಾಗ್ದಾದಿನ ದಕ್ಷಿಣ ಭಾಗದಲ್ಲಿರುವ ಮಾರುಕಟ್ಟೆಯಲ್ಲಿ ತನ್ನನ್ನು ತಾನು ಸ್ಪೋಟಿಸಿಕೊಂಡ ಪರಿಣಾಮ ಈ ಭೀಕರ ಸ್ಪೋಟ ಸಂಭವಿಸಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ.

Suicide bomber kills 11 at Iraq's capital Baghdad

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+