ಕಾಣೆಯಾಗಿದ್ದ ಯುವಕನ ಅವಶೇಷಗಳು ಮೃಗಾಲಯದ ಸಿಂಹದ ಬೋನಿನಲ್ಲಿ ಪತ್ತೆ
ಲಾಹೋರ್, ಫೆಬ್ರವರಿ 27: ಹಲವು ದಿನಗಳ ಹಿಂದೆ ಕಾಣಿಯಾಗಿದ್ದ ಯುವಕನ ಅವಶೇಷಗಳು ಮೃಗಾಲಯದ ಸಿಂಹದ ಬೋನಿನಲ್ಲಿ ಪತ್ತೆಯಾಗಿದೆ.
Recommended Video
ಯುವಕನನ್ನು ಕೊಂದು ಬೋನಿನೊಳಗೆ ಎಳೆದೊಯ್ದು ತಿಂದಿದೆ. ಸೋಮವಾರದಂದು ಮನೆಯಿಂದ ಹೊರನಡೆದ ಬಿಲಾಲ್ (18) ನೇರವಾಗಿ ಸಫಾರಿ ಪಾರ್ಕ್ನತ್ತ ಹೋಗಿದ್ದ.
ಬೇಲಿ ಹಾರಿ ಸಫಾರಿ ಪಾರ್ಕ್ನೊಳಗೆ ಹೋದ ಯುವಕ ಅಲ್ಲಿದ್ದ ಹುಲ್ಲನ್ನು ಕೊಯ್ಯಲು ಮುಂದಾಗಿದ್ದಾನೆ. ಅದೇ ಸಮಯಕ್ಕೆ ಮೃಗಾಲಯದ ಸಿಂಹವು ಆತನ ಮೇಲೆ ಎಗರಿದ್ದು, ಯುವಕನನ್ನು ಕೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಕುಡಗೋಲು ಮತ್ತು ಹುಲ್ಲು ಸಹ ಇರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಲಾಹೋರ್ನ ಸಫಾರಿ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಬಿಲಾಲ್ನ ಕುಟುಂಬಸ್ಥರು ಆತನಿಗಾಗಿ ಸತತ ಹುಡುಕಾಟ ನಡೆಸಿದ್ದಾರೆ. ಆತನ ಚಿಕ್ಕಪ್ಪ ಒಬ್ಬರು ಮೃಗಾಲಯದದಲ್ಲಿ ಕೆಲಸ ಮಾಡುತ್ತಿದ್ದರಿಂದಾಗಿ ಅವರು ಮೃಗಾಲಯದ ಆಡಳಿತವನ್ನೂ ಸಹ ಸಂಪರ್ಕಿಸಿದ್ದಾರೆ.
ಅವರ ಮನವಿ ಮೇರೆಗೆ ಮೃಗಾಲಯದಲ್ಲಿ ಪರಿಶೀಲಿಸಿದಾಗ ಸಿಂಹದ ಬೋನಿನೊಳಗೆ ಯುವಕನ ಅವಶೇಷಗಳಿರುವುದು ಪತ್ತೆಯಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications