ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಐಎಸ್‌ಐ ವಶದಲ್ಲಿ?

|
Google Oneindia Kannada News

ಇಸ್ಲಾಮಾಬಾದ್, ಜೂನ್ 15 : ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಬ್ಬರೂ ಸಹ ಐಎಸ್‌ಐ ವಶದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Recommended Video

ಮೇಘನಾ ಕುಟುಂಬಕ್ಕೆ ಸಾಂತ್ವನ ಹೇಳಿದ ದೊಡ್ಮನೆ ಕುಟುಂಬ | Oneindia Kannada

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಭಂದಿಗಳು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಭಾರತೀಯ ವಿದೇಶಾಂಗ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಇನ್ಸ್‌ಪೆಕ್ಟರ್ ಅಮಾನತು ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಇನ್ಸ್‌ಪೆಕ್ಟರ್ ಅಮಾನತು

Two Indian Officials At Pakistan Likely In ISI Custody

ಇಬ್ಬರು ಅಧಿಕಾರಿಗಳ ಕಾರನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‌ಐ) ಹಿಂಬಾಲಿಸಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಸಂಜೆ ಇಬ್ಬರು ಅಧಿಕಾರಿಗಳು ಐಎಸ್‌ಐ ವಶದಲ್ಲಿದ್ದಾರೆ ಎಂಬ ಮಾಹಿತಿ ಬಂದಿದೆ.

ಪಾಕಿಸ್ತಾನದಲ್ಲಿ ಕಣ್ಮರೆಯಾದ ಭಾರತೀಯ ಇಬ್ಬರು ರಾಜತಾಂತ್ರಿಕರು ಪಾಕಿಸ್ತಾನದಲ್ಲಿ ಕಣ್ಮರೆಯಾದ ಭಾರತೀಯ ಇಬ್ಬರು ರಾಜತಾಂತ್ರಿಕರು

ಭಾರತೀಯ ವಿದೇಶಾಂಗ ಇಲಾಖೆ ಅಧಿಕಾರಿಗಳು ಪಾಕಿಸ್ತಾನದ ಅಧಿಕಾರಿಗಳ ನಿರಂತರ ಸಂಪರ್ಕದಲ್ಲಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಧಿಕಾರಿಗಳನ್ನು ಪತ್ತೆ ಹಚ್ಚಲು ಪ್ರಯತ್ನಗಳನ್ನು ಭಾರತ ಮುಂದುವರೆಸಿದೆ.

ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು! ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು!

ದೆಹಲಿಯ ಕರೋಲ್‌ ಬಾಗ್ ಪ್ರದೇಶದಲ್ಲಿ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಬಳಿಕ ಎರಡೂ ದೇಶಗಳ ನಡುವೆ ಪರಿಸ್ಥಿತಿ ಬಹಳ ಸೂಕ್ಷ್ಮವಾಗಿದೆ.

English summary
Two officials of the Indian High Commission are missing in Pakistan from June 15 morning. Officials could be in the custody of the ISI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X