'ಎಡಕಲ್ಲು ಗುಡ್ಡದ ಮೇಲೆ' ಖ್ಯಾತಿಯ ನಟ ಚಂದ್ರಶೇಖರ್ ವಿಧಿವಶ

ಕೆನಡಾ, ಜನವರಿ 27: ಎಡಕಲ್ಲು ಗುಡ್ಡದ ಮೇಲೆ ಚಿತ್ರದ ಮೂಲಕ ಖ್ಯಾತರಾಗಿದ್ದ ಕನ್ನಡದ ಹಿರಿಯ ನಟ ಚಂದ್ರಶೇಖರ್ ನಿಧನರಾಗಿದ್ದಾರೆ.

ಕೆನಡಾದಲ್ಲಿದ್ದ ಅವರು ಇಂದು(ಜ.27) ಮುಂಜಾನೆ ಹೃದಯಾಘಾತದಿಂದ ಮರಣ ಹೊಂದಿದ್ದಾರೆ

Veteran Kannada actor Chandrashekhar passes away

ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಳೆ ಬಂತು ಮಳೆ, ಮಾನಸ ಸರೋವರ ಸೇರಿದಂತೆ 60 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಚಂದ್ರಶೇಖರ್ ಅತೀ ಹೆಚ್ಚು ಖ್ಯಾತಿ ಗಳಿಸಿದ್ದು, ಎಡಕಲ್ಲು ಗುಡ್ಡದ ಮೇಲೆ ಚಿತ್ರದಿಂದ.

ಕೆನಡಾದ ಒಟ್ಟಾವಾದಲ್ಲಿ ಚಂದ್ರಶೇಖರ್ ಅವರ ಪತ್ನಿ ಭರತನಾಟ್ಯ ತರಗತಿ ನಡೆಸುತ್ತಿದ್ದರು. ಮಗಳು ತಾನ್ಯ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ಸಲುವಾಗಿ ಭಾರತಕ್ಕೆ ಬಂದಿದ್ದರು.

ಕೊನೆಯದಾಗಿ ಇವರು 3ಗಂಟೆ 30 ದಿನ 30 ಸೆಕೆಂಡ್ ಚಿತ್ರದಲ್ಲಿ ನಟಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+