ವಿಡಿಯೋ: ಟೇಕಾಫ್ ಆದ ಕೆಲ ಹೊತ್ತಿನಲ್ಲೇ ವಿಮಾನಕ್ಕೆ ಬೆಂಕಿ, ಪ್ರಯಾಣಿಕರ ಕತೆ ಏನಾಯ್ತು?
ಲಾಸ್ ಏಂಜಲೀಸ್, ನವೆಂಬರ್ 25: ಅಮೆರಿಕದ ಲಾಸ್ ಏಂಜಲೀಸ್ ನಿಂದ ಹೊರಟ ಬೋಯಿಂಗ್ 777 ವಿಮಾನಕ್ಕೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ವಿಮಾನದ ರೆಕ್ಕೆಗಳಲ್ಲಿ ಬೆಂಕಿ ಕಾಣಿಸಿಕೊಂಡ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇಂಜಿನ್ ನಲ್ಲಿನ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಪೈಲಟ್ ವಿಮಾನವನ್ನು ತುರ್ತಾಗಿ ಲ್ಯಾಂಡ್ ಮಾಡಿಸಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ 342 ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದು, ವಿಮಾನದ 18 ಸಿಬ್ಬಂದಿಗಳೂ ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.
Video taken by Dennis Baluyot, a passenger on the #PhilippineAirlines flight that had to return to LAX, shows flames shooting out of the engine shortly after takeoff. @ABCWorldNews @ABC pic.twitter.com/ery8QjhbJW
— Connor Burton (@cburtjourno) November 21, 2019
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications