ವಿಡಿಯೋ ವೈರಲ್; ಸಾಸ್ ನಲ್ಲಿ ಇಲಿಮರಿ ಅದ್ದಿ ತಿಂದ ಭೂಪ
Recommended Video
ಚೀನಾ, ಜನವರಿ 30: ಇತ್ತೀಚೆಗಷ್ಟೆ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಯುವತಿಯೊಬ್ಬಳು ಬಾವಲಿಯನ್ನು ತಟ್ಟೆಯಲ್ಲಿ ಹಾಕಿಕೊಂಡು ತಿನ್ನುತ್ತಿರುವ ದೃಶ್ಯ ವೈರಲ್ ಆಗಿತ್ತು. ಇದೀಗ ವ್ಯಕ್ಯಿಯೊಬ್ಬನು ಜೀವಂತ ಇಲಿಮರಿಗಳನ್ನು ಸಾಸ್ನಲ್ಲಿ ಮುಳುಗಿಸಿಕೊಂಡು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚೀನಾದಲ್ಲಿ ಹೊಸದಾಗಿ ಪತ್ತೆಯಾಗಿರುವ ಕೊರೊನಾ ವೈರಸ್ ಅತಿವೇಗದಲ್ಲಿ ಹರಡುತ್ತಾ ನೂರಾರು ಜನರನ್ನು ಬಲಿತೆಗೆದುಕೊಳ್ಳುತ್ತಿದೆ. ಈ ನಡುವೆ ಚೀನಾದ ವ್ಯಕ್ಯಿಯೊಬ್ಬ ಜೀವಂತ ಇಲಿಮರಿಗಳನ್ನು ಸಾಸ್ನಲ್ಲಿ ಮುಳುಗಿಸಿಕೊಂಡು ತಿನ್ನುತ್ತಿರುವ ವಿಡಿಯೋ ಸುದ್ದಿಯಾಗಿದೆ. ಜೀವಂತ ಇಲಿ ಮರಿಗಳನ್ನು ಹಿಡಿದು, ಸಾಸ್ ನಲ್ಲಿ ಅದ್ದಿ, ಜಗಿದು ನುಂಗುತ್ತಿದ್ದಾನೆ ಈತ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಪ್ರತಿಕ್ರಿಯೆಗಳೂ ಸಾಕಷ್ಟು ಬರುತ್ತಿವೆ.
Oneindia Kannada on Twitter
ಇತ್ತೀಚೆಗಷ್ಟೆ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಯುವತಿಯೊಬ್ಬಳು ಬಾವಲಿಯನ್ನು ತಟ್ಟೆಯಲ್ಲಿ ಹಾಕಿಕೊಂಡು ತಿನ್ನುತ್ತಿರುವ ದೃಶ್ಯ ವೈರಲ್ ಆಗಿತ್ತು. ಇದೀಗ ವ್ಯಕ್ಯಿಯೊಬ್ಬನು ಜೀವಂತ ಇಲಿಮರಿಗಳನ್ನು ಸಾಸ್ನಲ್ಲಿ ಮುಳುಗಿಸಿಕೊಂಡು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. #China | #viralvideo | #Rats https://t.co/cGnBo7OpBb
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications