ಬ್ರಿಟನ್ ರಾಜಕುಮಾರ ಹ್ಯಾರಿ ಸಮೋಸ ಕದ್ದಿದ್ದೇಕೆ?
ಲಂಡನ್, ಸೆಪ್ಟೆಂಬರ್ 26: ಬ್ರಿಟನ್ನಿನ ರಾಜಕುಮಾರ ಹ್ಯಾರಿ ಅವರು ಸಮೋಸಾ ಕದಿಯುವ ವಿಡಿಯೋ ನಮ್ಮ ಬಳಿ ಇದೆ ಎಂದು ಐಟಿವಿ ಹೇಳಿಕೊಂಡಿದೆ.
ಪ್ರಿನ್ಸ್ ಹ್ಯಾರಿ ಅವರು ಪತ್ನಿ ಮೆಗಾನ್ ಮಾರ್ಕ್ಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖುಷಿಯಿಂದ ಓಡಾಡಿಕೊಂಡಿದ್ದರು. ಹಾಗೆ ಅಲ್ಲಿ ಊಟದ ಟೇಬಲ್ ನಲ್ಲಿದ್ದ ಸಮೊಸಾವನ್ನು ಎಗರಿಸಿಬಿಟ್ಟರು.

ಮೆಗಾನ್ ಮಾರ್ಕ್ಲೆ ಲಂಡನ್ನ ಕೆನ್ಸಿಂಗ್ಟನ್ ಪ್ಯಾಲೇಸ್ನಲ್ಲಿ ಚಾರಿಟಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಅಡುಗೆ ಪುಸ್ತಕವೊಂದನ್ನು ಬಿಡುಗಡೆ ಮಾಡಲಾಯಿತು.
Caught red-handed!
— ITV News (@itvnews) September 20, 2018
Hungry Prince Harry seems to be taking a snack home after attending the 'Together' cookbook launch with Meghan and her mother pic.twitter.com/Uta8EPB5R8
ಭಾರತ ಜನಪ್ರಿಯ ತಿಂಡಿ ತಿನಿಸುಗಳು ಲಂಡನ್ನಿನಲ್ಲೂ ಜನಪ್ರಿಯವಾಗಿವೆ. ಕಾರ್ಯಕ್ರಮ ಮುಗಿಯುವ ವೇಳೆಗೆ ಆಹಾರ ಜೋಡಿಸಿಟ್ಟಿದ್ದ ಸಮೋಸಾವೊಂದನ್ನು ಮೆಲ್ಲನೆ ಎತ್ತಿಕೊಂಡು ಕೈಯನ್ನು ಹಿಂದಕ್ಕೆ ಇಟ್ಟುಕೊಂಡು ಹೆಜ್ಜೆ ಹಾಕುತ್ತಾ ಪತ್ನಿ ಮೆಗಾನ್ರತ್ತ ಹ್ಯಾರಿ ಬಂದ್ದನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಯಿತು. ಈ ವಿಷಯ ತಿಳಿದ ಹ್ಯಾರಿ ಮುಗುಳ್ನಗೆ ಬೀರಿದ್ದಾರೆ. ಈ ಬಗ್ಗೆ ಐಟಿವಿ ಟ್ವೀಟ್ ಮಾಡಿದ್ದು, ಕೆಲ ದಿನಗಳಿಂದ ಬೇರೆ ಬೇರೆ ಮೂಲಗಳಿಂದ ಮತ್ತೆ ಮತ್ತೆ ಸುದ್ದಿಯಲ್ಲಿದೆ.
I could be wrong but I reckon we’ve caught Prince Harry red handed stealing some samosas from the Meghan’s ‘Together’ cookbook event they were at today!! Have a watch... #HubbCommunityKitchen @KensingtonRoyal pic.twitter.com/3BWd0TYqj8
— Chris Ship (@chrisshipitv) September 20, 2018
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications