ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುರೋಪ್‌ನಲ್ಲಿ ಕೊರೊನಾ ಪರಿಸ್ಥಿತಿ ತುಂಬಾ ಗಂಭೀರ: ವಿಶ್ವ ಆರೋಗ್ಯ ಸಂಸ್ಥೆ

|
Google Oneindia Kannada News

ಯುರೋಪ್‌ನಲ್ಲಿ ಕೊರೊನಾ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಯುರೋಪ್‌ನಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಆರಂಭವಾಗಿದೆ. ಕಳೆದ 2 ವಾರಗಳಲ್ಲಿ ಯುರೋಪ್‌ನ ಅರ್ಧ ದೇಶಗಳಲ್ಲಿ ಶೇ.10ರಷ್ಟು ಕೊರೊನಾ ಸೋಂಕಿತರು ಹೆಚ್ಚಾಗಿದ್ದಾರೆ.

ಸ್ಪುಟ್ನಿಕ್ V ಕೊರೊನಾ ಲಸಿಕೆ: 7ರಲ್ಲಿ ಒಬ್ಬರ ಮೇಲೆ ಅಡ್ಡ ಪರಿಣಾಮಸ್ಪುಟ್ನಿಕ್ V ಕೊರೊನಾ ಲಸಿಕೆ: 7ರಲ್ಲಿ ಒಬ್ಬರ ಮೇಲೆ ಅಡ್ಡ ಪರಿಣಾಮ

ನಾವು ಅಮೆರಿಕಕ್ಕೂ ಮೊದಲೇ ಗಂಭೀರ ಪರಿಸ್ಥಿತಿಯನ್ನು ಎದುರಿಸಿದ್ದೆವು ಎಂದು ಯುರೋಪ್‌ನ ಆರೋಗ್ಯ ಸಂಸ್ಥೆ ರೀಜನಲ್ ಡೈರೆಕ್ಟರ್ ಹ್ಯಾನ್ಸ್ ಕ್ಲುಗೆ ಹೇಳಿದ್ದಾರೆ.ಬುಧವಾರ ಫ್ರಾನ್ಸ್‌ನಲ್ಲಿ 9874 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದ್ದವು. ಇಲ್ಲಿಯವರೆಗಿನ ಪ್ರಕರಣಗಳಲ್ಲಿ ಇದು ಅತಿ ಹೆಚ್ಚಿನ ಪ್ರಕರಣಗಳಾಗಿವೆ.

WHO Says Covid-19 Situation In Europe Very Serious

ಯುರೋಪ್‌ನಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಏಳಲು ಆರಂಭವಾಗಿದೆ.ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆಯು 7ರಲ್ಲಿ ಒಬ್ಬ ವ್ಯಕ್ತಿಯ ಮೇಲೆ ಅಡ್ಡಪರಿಣಾಮ ಬೀರುತ್ತಿದೆ ಎಂಬುದು ಅಧ್ಯಯನವೊಂದರಿಂದ ತಿಳಿದುಬಂದಿದೆ.

ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್‌ V' ಪ್ರಯೋಗಕ್ಕೆ ಒಳಗಾಗಿರುವ ಸ್ವಯಂ ಸೇವಕರಲ್ಲಿ ಏಳು ಜನರ ಪೈಕಿ ಒಬ್ಬರಿಗೆ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿರುವುದಾಗಿ ರಷ್ಯಾದ ಆರೋಗ್ಯ ಸಚಿವ ಹೇಳಿದ್ದಾರೆ.

Recommended Video

RCB ಹಾಡನ್ನು ಕೇಳಿ ಕನ್ನಡಿಗರ ಕಣ್ಣು ಕಂಪಾಯ್ತು | Oneindia Kannada

ಲ್ಯಾನ್‌ಸೆಟ್‌ ಜರ್ನಲ್‌ನಲ್ಲಿ ಪ್ರಕಟಿಸಲಾಗಿರುವ ಟ್ರಯಲ್‌ 1 ಮತ್ತು 2ರ ಮಾಹಿತಿಯ ಪ್ರಕಾರ, ಸ್ಪುಟ್ನಿಕ್‌ ವಿ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಹಾಗೂ ಪ್ರಯೋಗಕ್ಕೆ ಒಳಗಾದ 76 ಜನರಲ್ಲಿ ಅಗತ್ಯವಿರುವ ರೋಗ ನಿರೋಧಕ ಪ್ರಕ್ರಿಯೆ ಕಂಡು ಬಂದಿದೆ.

English summary
After World Health Organization expressed concerns over the accelerating number of cases in Europe, the UK government said it is mulling a ‘short period’ of tighter restrictions likely to be announced next week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X