New York Election: ಭಾರತ ಮೂಲದ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್!
ಅಮೆರಿಕ
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ರಾಜಕೀಯವಾಗಿ ಸೋತು ಹೋಗಿದ್ದಾರೆ. ಈಗ ಡೊನಾಲ್ಡ್ ಟ್ರಂಪ್ ಅವರ ಬದ್ಧ ವಿರೋಧಿಗೆ ರಾಜಕೀಯವಾಗಿ ನ್ಯೂಯಾರ್ಕ್ ನಗರದ ಎಲೆಕ್ಷನ್ ಅಖಾಡದಲ್ಲಿ ಗೆಲುವು ಸಿಕ್ಕಿದೆ. ಈ ಮೂಲಕ ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಬೆಂಬಲಿಗರಿಗೆ ಈಗ ದೊಡ್ಡ ಆಘಾತವೇ ಎದುರಾಗಿದೆ. ಮತ್ತೊಂದು ವಿಶೇಷತೆ ಏನೆಂದರೆ ಭಾರತ ಮೂಲದ ಹಾಗೂ ಟ್ರಂಪ್ ಅವರ ಬದ್ಧ ವಿರೋಧಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ! id="toptextpromo"> id='are-slot-1' class='oiad oi-axt oiadv'> id='top-searched-articles'>ಹೌದು,
ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಅದೆಷ್ಟೇ ಭಾರತ ವಿರೋಧಿ ನಡೆ ಪ್ರದರ್ಶನ ಮಾಡಿ ಕೆಂಗಣ್ಣಿಗೆ ಗುರಿಯಾದರೂ ಭಾರತೀಯರ ಪ್ರಭಾವ ತಗ್ಗಿಸಲು ಆಗುತ್ತಿಲ್ಲ. ಅಮೆರಿಕದಲ್ಲಿ ಈಗಾಗಲೇ ದೊಡ್ಡ ದೊಡ್ಡ ಹುದ್ದೆಗಳಿಂದ ಹಿಡಿದು ರಾಜಕೀಯವಾಗಿ ಕೂಡ ದೊಡ್ಡ ದೊಡ್ಡ ಸ್ಥಾನಗಳಲ್ಲಿ ಭಾರತೀಯರು ಇದ್ದಾರೆ. ಹೀಗಾಗಿ ಡೊನಾಲ್ಡ್ ಟ್ರಂಪ್ ಆಟ ನಡೆಯದಾಗಿದ್ದು, ಭಾರತೀಯರನ್ನೇ ಟಾರ್ಗೆಟ್ ಮಾಡಿ ಎಂತಹದ್ದೇ ನಿರ್ಣಯ ಕೈಗೊಂಡರೂ ಅದು ವರ್ಕೌಟ್ ಆಗುತ್ತಿಲ್ಲ. ಇದೇ ರೀತಿ ಈಗ ರಾಜಕೀಯವಾಗಿ ಕೂಡ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತ ಮೂಲದ ಜೊಹ್ರಾನ್ ಮಮ್ದಾನಿ ದೊಡ್ಡ ಶಾಕ್ ಕೊಟ್ಟಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications