ರಾಜಸ್ಥಾನ ಆಡಿಯೋ ಕ್ಲಿಪ್ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಜೈಪುರ, ಜುಲೈ 18: ರಾಜಸ್ಥಾನ ಕಾಂಗ್ರೆಸ್ ಬಿಡುಗಡೆ ಮಾಡಿರುವ ಆಡಿಯೋ ಕ್ಲಿಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಲಿ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಶನಿವಾರ ಆಗ್ರಹಿಸಿದ್ದಾರೆ.
Recommended Video
ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಯತ್ನಿಸಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಸಂಬಂಧಪಟ್ಟಂತೆ ರಾಜಸ್ಥಾನದ ಕಾಂಗ್ರೆಸ್ ಬಂಡಾಯ ಶಾಸಕ ಭನ್ವರ್ ಲಾಲ್ ಶರ್ಮ ಮತ್ತು ಬಿಜೆಪಿ ನಾಯಕರ ನಡುವೆ ನಡೆದ ಸಂಭಾಷಣೆಯನ್ನು ಬಿಡುಗಡೆ ಮಾಡಿತ್ತು.
ಈ ಬೆಳವಣಿಗೆ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ 'ರಾಜಸ್ಥಾನ ಸರ್ಕಾರವೂ ಫೋನ್ ಕದ್ದಾಲಿಕೆಯಲ್ಲಿ ತೊಡಗಿಕೊಂಡಿದೆಯೇ? ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕರು ಆಡಿಯೋ ಅಧಿಕೃತ ಎನ್ನುತ್ತಿದ್ದಾರೆ, ಮತ್ತೊಂದೆಡೆ ಎಫ್ಐಆರ್ನಲ್ಲಿ ಉದ್ದೇಶಪೂರ್ವಕ ಕತ್ಯ ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ ಸರ್ಕಾರವೂ ಉತ್ತರಿಸಬೇಕಿದೆ' ಎಂದು ಪ್ರಶ್ನಿಸಿದ್ದಾರೆ.
We demand a Central Bureau of Investigation (CBI) probe into this matter, whether phone tapping was done or SOPs were followed. Is there an emergency situation in Rajasthan? Are all political parties being targeted this way?: Sambit Patra, BJP https://t.co/RJw6l7LnVc
— ANI (@ANI) July 18, 2020
'ರಾಜಸ್ಥಾನದಲ್ಲಿ ತುರ್ತು ಪರಿಸ್ಥಿತಿ ಇದೆಯೇ? ಎಲ್ಲಾ ರಾಜಕೀಯ ಪಕ್ಷಗಳನ್ನು ಈ ರೀತಿ ಗುರಿಯಾಗಿಸಲಾಗಿದೆಯೇ? ಫೋನ್ ಕದ್ದಾಲಿಕೆ ಮಾಡಲಾಗಿದೆಯೇ ಎಂದು ಸಿಬಿಐ ತನಿಖೆ ಆಗಲಿ ಎಂದು ನಾವು ಒತ್ತಾಯಿಸುತ್ತೇವೆ'' ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಗ್ರಹಿಸಿದ್ದಾರೆ.

ಶಾಸಕರ ಖರೀದಿ ಕುರಿತು ಸಂಭಾಷಣೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ (ಎಸ್ಒಜಿ) ಪೊಲೀಸರಿಗೆ ಕಾಂಗ್ರೆಸ್ ದೂರು ನೀಡಿದೆ. ಈ ದೂರಿನ ಅನ್ವಯ ಆರೋಪಿ ಸಂಜಯ್ ಜೈನ್ರನ್ನು ಶುಕ್ರವಾರ ಬಂಧಿಸಲಾಗಿತ್ತು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ











Click it and Unblock the Notifications