ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೇಶದಲ್ಲಿ ಮುಂದುವರೆದ ಕೊರೊನಾ ಸಾವು: ಸಂಖ್ಯೆ 5ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 20: ದೇಶದಲ್ಲಿ ಕೊರೊನಾ ಆತಂಕ ಕಡಿಮೆಯಾಗುವಂತೆ ಕಾಣುತ್ತಿಲ್ಲ, ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಇದೀಗ ಕೊರೊನಾ ವೈರಸ್‌ನಿಂದ ಭಾರತದಲ್ಲಿ ಮೃತಪಟ್ಟಿರುವವರ ಸಂಖ್ಯೆ 5ಕ್ಕೇರಿದೆ. ಜೈಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 69 ವರ್ಷದ ಇಟಲಿಯ ಪ್ರಜೆ ಸಾವನ್ನಪ್ಪಿದ್ದಾರೆ.

ಕೊರೊನಾ: ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತಕೊರೊನಾ: ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

ಗುರುವಾರದವರೆಗೆ ಭಾರತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದರು. ಈಗ ಅದು ಐದಕ್ಕೆ ಏರಿಕೆಯಾಗಿದೆ. ಸೋಂಕಿತ ವ್ಯಕ್ತಿಯನ್ನು ಆಂಡ್ರ್ಯೂ ಎಂದು ಗುರುತಿಸಲಾಗಿದೆ. ಜೈಪುರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೊಸ 22 ಪ್ರಕರಣಗಳು ಬೆಳಕಿಗೆ ಬಂದಿವೆ.

Italian Man In Rajasthan Dies Of COVID-19

ವಿಶ್ವದಾದ್ಯಂತ ಒಟ್ಟು 10048 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಅದರಲ್ಲಿ 32 ವಿದೇಶಿ ಪ್ರಜೆಗಳು, ಇಟಲಿಯಿಂದ 17, ಫಿಲಿಪೈನ್ಸ್‌ನಿಂದ 3, ಯುಕೆಯಿಂದ ಇಬ್ಬರು, ಕೆನಡಾ,ಸಿಂಗಾಪುರ, ಇಂಡೋನೇಷ್ಯಾದಿಂದ ತಲಾ ಒಬ್ಬರಉ ಸೋಂಕಿತರು ಭಾರತದಲ್ಲಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆ

ಕರ್ನಾಟಕ, ದೆಹಲಿ, ಪಂಜಾಬ್ ಮಹಾರಾಷ್ಟ್ರದಲ್ಲಿ ಒಟ್ಟು ನಾಲ್ಕು ಮಂದಿ ಕೊರೊನಾದಿಂದ ಮೃತಪಟ್ಟಿದ್ದರು. ಇದೀಗ ಜೈಪುರದಲ್ಲಿ ಮತ್ತೋರ್ವ ವ್ಯಕ್ತಿಯನ್ನು ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ದೃಢಪಟ್ಟಿವೆ. ಪಶ್ಚಿಮ ಬಂಗಾಳದಲ್ಲಿ ಎರಡನೇ ಪ್ರಕರಣ ಪತ್ತೆಯಾಗಿದೆ.

English summary
Coronavirus Outbreak: India reported a fifth fatality due to novel coronavirus on Friday after a 69-year-old Italian national died while receiving treatment at a hospital in Jaipur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X