• search
 • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನದಲ್ಲಿ 100 ಕ್ಕೂ ಹೆಚ್ಚು ಆನೆಗಳಿಗೆ ಕೊವಿಡ್ ಟೆಸ್ಟ್: ಕಣ್ಣಿನಿಂದ ಮಾದರಿ ಸಂಗ್ರಹ

|

ಜೈಪುರ, ಜೂನ್ 12: ರಾಜಸ್ಥಾನದಲ್ಲಿ 100ಕ್ಕೂ ಹೆಚ್ಚು ಆನೆಗಳಿಗೆ ಕೊವಿಡ್ 19 ಪರೀಕ್ಷೆ ನಡೆಸಲಾಗಿದ್ದು, ಕಣ್ಣಿನಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

   ಇವರಿಗೇ ಪರಿಷತ್ ಸ್ಥಾನ ಕೊಡಬೇಕು ಎಂದ ಸಚಿವ ಎಸ್.ಟಿ ಸೋಮಶೇಖರ್ | ST Somashekar | Oneindia Kannada

   ಇದೇ ಮೊದಲ ಬಾರಿಗೆ ಆನೆಯ ಸ್ವ್ಯಾಬ್‌ಗಳ ಮಾದರಿಯನ್ನು ಸಂಗ್ರಹಿಸಲಾಗಿದೆ. ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರ್ನರಿ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಕಳುಹಿಸಲಾಗಿದೆ. ಮಾದರಿಗಳನ್ನು ಆನೆಗಳ ಕಣ್ಣಿನಿಂದ ಪಡೆಯಲಾಗಿದೆ.

   ಲಾಹೋರ್‌ ಮೃಗಾಲಯದ ಸಿಬ್ಬಂದಿ ಹಾಗೂ ಪ್ರಾಣಿಗಳಿಗೆ ಕೊರೊನಾ ಪರೀಕ್ಷೆ

   ಇತ್ತೀಚೆಗಷ್ಟೇ ಲಾಹೋರ್‌ನ ಮೃಗಾಲಯದ ಸಿಬ್ಬಂದಿ ಹಾಗೂ ಪ್ರಾಣಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.ಲಾಹೋರ್ ಮೃಗಾಲಯದ ನಿರ್ದೇಶಕ ಚೌದರಿ ಆಫ್ತಾಕ್ ಅಲಿ ಹೇಳುವ ಪ್ರಕಾರ ಪ್ರಾಣಿಗಳು ಹಾಗೂ ಪಕ್ಷಿಗಳು ಕೊರೊನಾ ವೈರಸ್‌ನಿಂದ ಮುಕ್ತವಾಗಿವೆ.

   ಇಲ್ಲಿರುವ ಸಿಬ್ಬಂದಿ ಹಾಗೂ ಪ್ರಾಣಿಗಳಿಗೆ ಕೊರೊನಾ ವೈರಸ್ ಪರೀಕ್ಷೆ ಮಾಡಿಸಲಾಗಿತ್ತು. ಆದರೆ ಎಲ್ಲರಿಗೂ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

   ನ್ಯೂಯಾರ್ಕ್‌ನಲ್ಲಿ ಝೂವನ್ನು ನೋಡಿಕೊಳ್ಳುವ ಸಿಬ್ಬಂದಿಯಿಂದ ಹುಲಿಯೊಂದರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದ ಪರಿಣಾಮ ಮೃಗಾಲಯದ ಎಲ್ಲಾ ಪ್ರಾಣಿ, ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಯಿತು.

   ಲಾಹೋರ್ ಝೂನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಝೂ ಭದ್ರವಾಗಿದೆ. ಪಂಜಾಬ್ ಆರೋಗ್ಯ ಇಲಾಖೆ ವತಿಯಿಂದ ಎಲ್ಲರಿಗೂ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲಾಯಿತು.

   English summary
   The Forest Department of the Indian state of Rajasthan has launched a three-day medical camp in an elephant village in which they are collecting samples to test them for COVID-19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X