ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಚುಕ್ಕಾಣಿ ಹಿಡಿಯಬೇಕು: ಸಚಿನ್ ಪೈಲಟ್

ಜೈಪುರ, ಜೂನ್ 25: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿಯಬೇಕು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.

Recommended Video

      ಸುಶಾಂತ್ ಸಿಂಗ್ ಲವ್ವರ್ ವಿರುದ್ಧ ದಾಖಲಾಯಿತು ಕೇಸ್ | Complaint against Sushant singh Ex girlfriend Rhea

      ಚೀನಾದೊಂದಿಗಿನ ಗಡಿ ವಿವಾದವನ್ನು ಸರಿಯಾಗಿ ನಿಭಾಯಿಸಿದ್ದಕ್ಕಾಗಿ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಸರ್ಕಾರದ ಮೇಲೆ ತೀಕ್ಷ್ಣ ವಾಗ್ದಾಳಿ ನಡೆಸುತ್ತಿರುವುದು ನೋಡಿದರೆ ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎಂದು ಹೇಳಿದ್ದಾರೆ.

      ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ. ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಪೈಲಟ್ ಹೇಳಿದರು.

      Rahul Gandhi Should Lead Congress Once Again

      ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ.

      ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ. ಆದರೆ ಈ ನಡುವೆಯೇ ರಾಹುಲ್‌ ಗಾಂಧಿಯವರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಸಮರ್ಥ ನಾಯಕನ ಲಕ್ಷಣವು ಅವರಲ್ಲಿ ಗೋಚರವಾಗುತ್ತಿದೆ ಎಂದು ಪೈಲಟ್ ಹೇಳಿದರು.

      ರಾಹುಲ್‌ ಗಾಂಧಿಯವರು ಸಮರ್ಥ ನಾಯಕ, ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷರಾಗಿ ನಮ್ಮನ್ನು ಮುನ್ನಡೆಸಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+