ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ದಾಟೇ ಬಿಡ್ತು, ಮುಂದೇನು ಗತಿ?

|
Google Oneindia Kannada News

ಬೆಂಗಳೂರು, ಜೂನ್ 4: ರಾಜಸ್ಥಾನದಲ್ಲಿ ಗರಿಷ್ಠ ಉಷ್ಣಾಂಶ ಕೊನೆಗೂ 50 ಡಿಗ್ರಿ ಸೆಲ್ಸಿಯಸ್ ದಾಟೇ ಬಿಡ್ತು. ಇನ್ನೂ ಮಳೆ ಬಾರದಿದ್ದರೆ ಅಲ್ಲಿನ ಜನತೆಗೆ ವಾಸ ಮಾಡುವುದು ಕೂಡ ಕಷ್ಟಕರವಾಗಲಿದೆ.

ಈಗಲೇ ಮನೆಯಿಂದ ಹೊರಗಡೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಸ್ಥಾನದ ಚುರುವಿನಲ್ಲಿ 50.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ರಾಜಸ್ಥಾನದಲ್ಲಿ ಬಿಸಿಲನ್ನೇ ಹೊದ್ದ ಜನತೆ, ಗರಿಷ್ಠ ಮಟ್ಟ ತಲುಪಿದ ತಾಪಮಾನ ರಾಜಸ್ಥಾನದಲ್ಲಿ ಬಿಸಿಲನ್ನೇ ಹೊದ್ದ ಜನತೆ, ಗರಿಷ್ಠ ಮಟ್ಟ ತಲುಪಿದ ತಾಪಮಾನ

ರಾಜಸ್ಥಾನದಲ್ಲಿ ಗರಿಷ್ಠ ಉಷ್ಣಾಂಶ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ 10 ನಗರಗಳ ಪೈಕಿ ದೇಶದ 4 ನಗರಗಳಿವೆ ಎನ್ನುವುದು ಕಳವಳಕಾರಿ ಸಂಗತಿಯಾಗಿದೆ. ಅದರಲ್ಲಿ ಎರಡು ಪ್ರದೇಶಗಳು ರಾಜಸ್ಥಾನದ್ದಾಗಿವೆ.

Rajasthan blazes 50.3 degree celsius

ಶ್ರೀಗಂಗಾನಗರದಲ್ಲಿ 48.8 ಡಿಗ್ರಿ ಸೆಲ್ಸಿಯಸ್, ಬಿಕಾನೇರ್‌ನಲ್ಲಿ 48.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಫಾಲೋಡಿಯಲ್ಲಿ 48 ಡಿಗ್ರಿ ಸೆಲ್ಸಿಯಸ್, ಸವಾಯ್ ಮಾಧೋಪುರದಲ್ಲಿ 47.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದಿಷ್ಟು ಹೊರತುಪಡಿಸಿ ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಕೂಡ ಬಿಸಿ ಗಾಳಿ ಬೀಸುತ್ತಿದೆ.

English summary
Rajasthan heat wave hits 50 degree celsius, Rajasthan's churu witness 50.3 degree celsius heat Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X