ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆ ಮೇಲೆ ಗ್ಯಾಂಗ್‌ರೇಪ್, ಆನ್‌ಲೈನ್‌ನಲ್ಲಿ ವಿಡಿಯೋ ಅಪ್‌ಲೋಡ್

|
Google Oneindia Kannada News

ಜೈಪುರ, ಸೆಪ್ಟೆಂಬರ್ 19: ರಾಜಸ್ಥಾನದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ.

ಆರು ಮಂದಿಯಿಂದ 45 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಆಳ್ವಾರದಲ್ಲಿ ನಡೆದಿದೆ.ಅದನ್ನು ಚಿತ್ರೀಕರಿಸಿಕೊಂಡು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಘಾತಕಾರಿ ಘಟನೆ: ಟಿ.ವಿ. ಚಾನೆಲ್ ಉದ್ಯೋಗಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಆಘಾತಕಾರಿ ಘಟನೆ: ಟಿ.ವಿ. ಚಾನೆಲ್ ಉದ್ಯೋಗಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸೆಪ್ಟೆಂಬರ್ 17 ರಂದು ದೂರು ದಾಖಲಾಗಿದೆ. ಮಹಿಳೆಯು ಯಾವುದೋ ಕೆಲಸಕ್ಕೆಂದು ಹೋಗಿ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಆಕೆಯನ್ನು ಆರು ಮಂದಿ ಎಳೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿದ್ದರು.

Woman Gang-Raped Accused Filmed Act And Posted Video Online

ಓರ್ವ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಉಳಿದ ಐವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ತಕ್ಷಣ ಮನೆಗೆ ತೆರಳಿ ಪತಿಗೆ ವಿಷಯ ತಿಳಿಸಿ, ದೂರು ದಾಖಲಿಸಿದ್ದರು. ಆರು ಮಂದಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

English summary
A 45-year-old woman was gang-raped by six men in Alwar district, police said. The accused also filmed the act and posted video online, they added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X