ಕಲಬುರ್ಗಿಯಲ್ಲಿ ಭೀಕರ ಅಪಘಾತ: ಮೂರು ಸಾವು
ಕಲಬುರ್ಗಿ,
ಜುಲೈ 7: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾದ ಘಟನೆ ಇಂದು(ಜುಲೈ 7) ಬೆಳಗ್ಗೆ ಕಲಬುರ್ಗಿಯಲ್ಲಿ ನಡೆದಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ಸಾವಿಗೀಡಾದವರ
ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











Click it and Unblock the Notifications