ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರ್ಗಿಯಲ್ಲಿ ಭೀಕರ ಅಪಘಾತ: ಮೂರು ಸಾವು

|
Google Oneindia Kannada News

ಕಲಬುರ್ಗಿ, ಜುಲೈ 7: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾದ ಘಟನೆ ಇಂದು(ಜುಲೈ 7) ಬೆಳಗ್ಗೆ ಕಲಬುರ್ಗಿಯಲ್ಲಿ ನಡೆದಿದೆ.

3 killed incollision between truck and bike in Kalaburgi

ಸಾವಿಗೀಡಾದವರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary
Three people were killed after a collision between a truck and bike in Karnataka's Kalaburgi. More details are awaited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X