ಯಡಿಯೂರಪ್ಪನವರು ಆರ್ ಎಸ್ಎಸ್ ಕೈಗೊಂಬೆ: ಬಿ.ಆರ್. ಪಾಟೀಲ್
Recommended Video

ಗುಲ್ಬರ್ಗಾ ಮೇ 08: ಯಡಿಯೂರಪ್ಪನವರು ಕೆಜೆಪಿ ಕಟ್ಟಿದ್ದಾಗ ಪ್ರಗತಿಪರರು ಮೂವತ್ತು ಜನ ಅವರ ಮನೆಯಲ್ಲಿದ್ದೆವು. ಅಂದು ಆಳಂದ ಮತ್ತು ಕಲಬುರಗಿಯಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಯಡಿಯೂರಪ್ಪನವರು ನಾನು ಬಿಜೆಪಿ ಸೇರುವುದಿಲ್ಲ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದರು.
ಆದರೆ ಇಂದು ಅದೇ ಬಿಜೆಪಿ ಪಕ್ಷಕ್ಕೆ ತನ್ನ ಸ್ವಾರ್ಥಕ್ಕಾಗಿ ಸೇರಿದ್ದಾರೆ ಎಂದು ಆಳಂದ ಶಾಸಕರಾದ ಬಿ.ಆರ್. ಪಾಟೀಲ್ ಟೀಕಿಸಿದರು. ಇಂದು ಮಂಗಳವಾರ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಯಡಿಯೂರಪ್ಪನವರು ಕೆಜಿಪಿ ಸೇರಿದ್ದ ಮುಖಂಡರನ್ನು ಮೂಲೆ ಗುಂಪು ಮಾಡಿದ್ದಾರೆ. ಆಳಂದ ಮತ್ತು ಅಫಜಲಪೂರದಲ್ಲಿ ಲಿಕ್ಕರ್ ಮಾಫಿಯಾದವರಿಗೆ ಟಿಕೇಟ್ ಕೊಟ್ಟಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ. ಯಡಿಯೂರಪ್ಪನವರಿಗೆ ಬುದ್ಧಿ ಭ್ರಮಣೆಯಾಗಿದೆ.

ಅವರು ಆರ್ಎಸ್ಎಸ್ ಮತ್ತು ಬಿಜೆಪಿ ಕೈಗೊಂಬೆಯಾಗಿದ್ದಾರೆ. ಇವರಿಗೆ ಹೊರಗೆ ಸಿದ್ದರಾಮಯ್ಯನವರ ಗುದ್ದು, ಒಳಗೆ ಆರ್ಎಸ್ಎಸ್ ನವರ ಗುದ್ದು ಹೆಚ್ಚಾಗಿದೆ. ಯಡಿಯೂರಪ್ಪನವರು ಆಳಂದದಲ್ಲಿ ನನ್ನ ವಿರುದ್ದ ಅವರ ಅಪ್ಪ ಮತ್ತೆ ಮಸಣದಿಂದ ಎದ್ದು ಬಂದರು ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ಕಿಡಿಕಾರಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications