ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಭೀತಿ: ಕಲಬುರ್ಗಿಯಲ್ಲಿ SSLC ಪರೀಕ್ಷೆ ಮುಂದೂಡಲು ಚರ್ಚೆ

|
Google Oneindia Kannada News

ಕಲಬುರ್ಗಿ, ಮಾರ್ಚ್ 16: ಕಲಬುರ್ಗಿಯಲ್ಲಿ ಕೊರೊನಾದಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ, ನಗರದ ವಾರ್ತಾ ಭವನದಲ್ಲಿ ಜಿಲ್ಲಾಧಿಕಾರಿ ಶರತ್ ಬಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತುರ್ತು ಸುದ್ದಿಗೋಷ್ಠಿ ನಡೆಸಲಾಗಿದೆ.

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೂಂದುಡಿಕೆ ಬಗ್ಗೆ ಬೋಡ್೯ ಜೊತೆ ಚರ್ಚೆ ನಡೆಸಲಾಗಿದೆಯಂತೆ. ಕೊರೋನಾ ವೈರಸ್‌ ಹರಡುವ ಭೀತಿಯಿಂದ ಪರೀಕ್ಷೆ ಮೂಂದುಡಿಕೆ ವಿಚಾರಕ್ಕೆ ಬೋಡ್೯ನಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಶರತ್ ತಿಳಿಸಿದ್ದಾರೆ.

ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಸಡನ್ ವಿಸಿಟ್ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಸಡನ್ ವಿಸಿಟ್

ಪರೀಕ್ಷೆ ವಿಚಾರವಾಗಿ ಚರ್ಚೆ ನಡೆಸಲು ಜಿಲ್ಲಾ‌ ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಇಂದು ಮಧ್ಯಾಹ್ನ ತುರ್ತು ಸಭೆ ಕರೆಯಲಾಗಿದೆ. ಈ ವೇಳೆ ಚರ್ಚೆ ಮಾಡಿ, ಪರೀಕ್ಷೆ ಮುಂದುಡಿಕೆ ಬಗ್ಗೆ ಅಧಿಕೃತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಂತೆ. ರಾಜ್ಯದಲ್ಲಿ ಮಾರ್ಚ್ 27 ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲು ದಿನಾಂಕ ನಿಗದಿಯಾಗಿದೆ.

Coronavirus: Planning To Postpone Sslc Exam In Kalburgi

ಕಲಬುರ್ಗಿಯಲ್ಲಿ ಕೊರೊನಾದಿಂದ ವೃದ್ಧ ಮೃತಪಟ್ಟಿದ್ದಾರೆ. ಕೊರೊನಾದಿಂದ ಮರಣ ಹೊಂದಿದ, ಭಾರತದ ಮೊದಲ ಪ್ರಕರಣ ಇದಾಗಿದೆ. ಹೀಗಾಗಿ, ಇಡೀ ಕಲಬುರ್ಗಿಯ ಮೇಲೆ ಹೆಚ್ಚು ನಿಗಾ ವಹಿಸಿಲಾಗಿದೆ. ಮನೆ ಬಿಟ್ಟು ಹೊರಬರದಿರುವ ಜನರಿಗೆ ಸೂಚನೆ ನೀಡಲಾಗಿದೆ.

English summary
Coronavirus: Kalburgi district commissioner Sharath B planning to postpone sslc exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X