ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶ ಚತುರ್ಥಿ ದಿನದಂದು ಕಲಬುರಗಿಯಲ್ಲಿ ಮಾಂಸ ಮಾರಾಟ ನಿಷೇಧ

|
Google Oneindia Kannada News

ಕಲಬುರಗಿ,ಆಗಸ್ಟ್ 22: ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಆಗಸ್ಟ್ 25ರಂದು ಕಲಬುರಗಿ ನಗರದಾದ್ಯಂತ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ.

ಕನ್ನಡದ ಗಂಧಗಾಳಿಯಿಲ್ಲದ ಗಣೇಶೋತ್ಸವ ಯಾರಿಗೆ ಬೇಕು?ಕನ್ನಡದ ಗಂಧಗಾಳಿಯಿಲ್ಲದ ಗಣೇಶೋತ್ಸವ ಯಾರಿಗೆ ಬೇಕು?

ಕಲಬುರಗಿ ನಗರದಾದ್ಯಂತ ಆಗಸ್ಟ್ 25 ರಂದು ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಅಂದು ನಗರದಾದ್ಯಂತ ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದನ್ನು ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Kalaburagi corporation ban meat sale in th city on Ganesh Chaturthi Aug 25th

ನಗರದಲ್ಲಿ ಮಾಂಸ ಮಾರಾಟ ಮಾಡುವ ಅಂಗಡಿಗಳ ಹಾಗೂ ಕಸಾಯಿ ಖಾನೆ ಮಾಲೀಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪರಿಪಾಲಿಸುವಂತೆ ಸೂಚಿಸಿದ್ದಾರೆ.

ತಪ್ಪಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

English summary
Kalaburagi corporation ban meat sale in Kalaburagi city during Ganesh Chaturthi, on August 25th, said Corporation Commissioner P. Sunil Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X