ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ ಜಿಲ್ಲೆಯಲ್ಲಿ ನಿಗದಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

|
Google Oneindia Kannada News

ಬೆಂಗಳೂರು, ಮಾ. 16: ಕಲಬುರಗಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡುವ ಬಗ್ಗೆ ಮಹತ್ವದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ಬಳಿಕ ನಿಗದಿಯಂತೆ ನಿಗದಿಯಂತೆ ಜಿಲ್ಲೆಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನ ಮಾಡಲಾಗಿದೆ.

ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಇತರ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

'ಸರ್ಕಾರದ ವೈಫಲ್ಯದಿಂದ ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ''ಸರ್ಕಾರದ ವೈಫಲ್ಯದಿಂದ ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ'

Kalaburagi District administration has decided to conduct SSLC as before scheduled.

ಅಪರ ಜಿಲ್ಲಾಧಿಕಾರಿ ರಾಚಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಗದಿಯಂತೆ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಇದೇ ಮಾರ್ಚ್‌ 27ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಜೊತೆಗೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷಾ ಕೊಠಡಿಗೆ ಆಗಮಿಸಲು ಸೂಚನೆ ಕೊಡಲಾಗಿದೆ.

English summary
Kalburgi District administration has decided to conduct SSLC as before scheduled. The district administration has held a meeting with officials of the education department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X