ಕಲಬುರಗಿ: ಮಲ್ಲಿಕಾರ್ಜುನ ಖರ್ಗೆಗೆ 21 ಸಾವಿರ ಮತಗಳ ಹಿನ್ನಡೆ

ಬೆಂಗಳೂರು, ಮೇ 22: ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎನಿಸಿರುವ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಉಮೇಶ್ ಜಾಧವ್ ಅವರು ಖರ್ಗೆ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಎರಡನೆಯ ಸುತ್ತಿನ ಮತ ಎಣಿಕೆ ವೇಳೆ ಉಮೇಶ್ ಜಾಧವ್ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ 21,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Lok Sabha Election Results kalburgi umesh jadhav mallikarjun kharge

2014ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿಯ ರೇವೂ ನಾಯಕ್ ಬೆಳಮಗಿ ಅವರನ್ನು 74,733 ಮತಗಳಿಂದ ಸೋಲಿಸಿದ್ದರು. 1972 ರಿಂದ 2009ರವರೆಗೂ ಸತತವಾಗಿ ಹತ್ತು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.

ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+