ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಕಣಕ್ಕೆ

Recommended Video

      ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಕಣಕ್ಕೆ | Oneindia Kannada

      ಕಲಬುರಗಿಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿಯಿಂದ ಉಮೇಶ್ ಜಾಧವ್ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

      ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, 'ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಉಮೇಶ್ ಜಾಧವ್ ಅವರನ್ನು ಕಲಬುರಗಿ ಕ್ಷೇತ್ರದಿಂದ ಕಣಕ್ಕಳಿಸುವ' ನಿರ್ಧಾರವನ್ನು ಘೋಷಿಸಿದರು. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಎನ್ನುವುದನ್ನು ಹೇಳಲು ಅವರು ಮರೆಯಲಿಲ್ಲ.

      ಕಾಂಗ್ರೆಸ್ ನ ಅತೃಪ್ತ ಶಾಸಕರ ಪಟ್ಟಿಯಲ್ಲಿ ಅಗ್ರಪಂಕ್ತಿಯಲ್ಲಿದ್ದ ಜಾಧವ್, ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದರು. ರಾಜ್ಯಕ್ಕೆ ಆಗಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು.

      LS Polls: Umesh Jadhav to contest against Mallikarjun Kharge in Kalaburagi
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+