ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು

ಕಲಬುರಗಿ, ಜೂನ್ 27 : ಜೈಲಿನಿಂದ ಪರಾರಿಯಾಗಿದ್ದ ಕೈದಿ ಮೇಲೆ ಪೊಲೀಸರು ಫೈರಿಂಗ್ ಮಾಡಿ ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿ ಬಳಿ ತಾಜುದ್ದೀನ್ ಎಂಬ ಕೈದಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ತಾಜುದ್ದೀನ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಕಳೆದ ಮಾರ್ಚ್‍ ನಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದನು.

Police firing on who escape prison from kalaburagi jail

ಹೀಗಾಗಿ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಕೈದಿ ಸಿಕ್ಕಿದ ಕೂಡಲೇ ಆತನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಕೈದಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸದ್ಯ ಗಾಯಾಳು ಕೈದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಫರ್ತಾಬಾದ್ ಪೊಲೀಸ್ ಠಾಣೆ ಪೇದೆ ರಘುವೀರ್ ಎನ್ನುವರಿಗೆ ಗಾಯವಾಗಿದ್ದು, ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+