ಕಲಬುರಗಿ ಜಿಲ್ಲಾಧಿಕಾರಿಯಾಗಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾಅಧಿಕಾರ ಸ್ವೀಕಾರ

ಕಲಬುರಗಿ, ಆಗಸ್ಟ್ 29: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ.

2010ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Vasireddi Vijaya jyotsna Appointed As Kalaburagi District Collector

ಇವರು ಈ ಹಿಂದೆ 2013ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+