ಕರ್ನಾಟಕದಲ್ಲಿ 1,240 ಹೊಸ ಕೋವಿಡ್-19 ಕೇಸ್‌ಗಳು ಪತ್ತೆ

ಬೆಂಗಳೂರು, ಡಿಸೆಂಬರ್ 16: ಕರ್ನಾಟಕದಲ್ಲಿ 1,240 ಹೊಸ ಕೋವಿಡ್-19 ಕೇಸ್‌ಗಳು ಪತ್ತೆಯಾಗಿವೆ. ಇದರ ನಡುವೆ ಇಂದು 1,404 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು 15,476 ಸಕ್ರಿಯ ಪ್ರಕರಣಗಳಿವೆ. ಜೊತೆಗೆ ಕಳೆದ 24 ಗಂಟೆಯಲ್ಲಿ ಆರು ಮಂದಿ ಕೊರೊನಾವೈರಸ್‌ಗೆ ಬಲಿಯಾಗಿದ್ದಾರೆ. ಇದುರವರೆಗೂ ಒಟ್ಟು 11,971 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಒಟ್ಟು 9,04,665 ಕೋವಿಡ್-19 ಕೇಸ್‌ಗಳು ಪತ್ತೆಯಾಗಿದ್ದು, 248 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1,240 New COVID Cases Reported in Karnataka On December 16

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾದ ಪ್ರಕರಣಗಳು:

ಬಾಗಲಕೋಟೆ 05, ಬಳ್ಳಾರಿ 17, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 28, ಬೆಂಗಳೂರು ನಗರ 676, ಬೀದರ್ 10, ಚಾಮರಾಜನಗರ 17, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 8, ಚಿತ್ರದುರ್ಗ 51, ದಕ್ಷಿಣ ಕನ್ನಡ 23, ದಾವಣಗೆರೆ 26, ಧಾರವಾಡ 15, ಗದಗ 07, ಹಾಸನ 34, ಹಾವೇರಿ 5, ಕಲಬುರಗಿ 30, ಕೊಡಗು 46, ಕೋಲಾರ 16, ಕೊಪ್ಪಳ 08, ಮಂಡ್ಯ 32, ಮೈಸೂರು 47, ರಾಯಚೂರು 11, ರಾಮನಗರ 04, ಶಿವಮೊಗ್ಗ 13, ತುಮಕೂರು 57, ಉಡುಪಿ 16, ಉತ್ತರ ಕನ್ನಡ 08, ವಿಜಯಪುರ 06, ಯಾದಗಿರಿಯಲ್ಲಿ 5 ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+