ಅಭಿವೃದ್ಧಿಯಾಗಲಿರುವ ರಾಜ್ಯ ಹೆದ್ದಾರಿಗಳ ಪಟ್ಟಿ
ಬೆಂಗಳೂರು, ಮೇ 6 : ಕರ್ನಾಟಕ ಸರ್ಕಾರ 4,600 ಕೋಟಿ ವೆಚ್ಚದಲ್ಲಿ ರಾಜ್ಯದ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಅಂತಿಮ ಒಪ್ಪಿಗೆ ನೀಡಿದೆ. 2018ರ ವೇಳೆಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನೊಂದಿಗೆ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ರಾಜ್ಯ ಸರ್ಕಾರ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಿದೆ. [ಬೆಂ-ಮೈ ಆರು ಪಥದ ರಸ್ತೆ : ಅಧ್ಯಯನ ವರದಿಯಲ್ಲೇನಿದೆ?]

4,600 ಕೋಟಿ ವೆಚ್ಚದಲ್ಲಿ ರಾಜ್ಯದ 1,361 ಕಿ.ಮೀ. ಹೆದ್ದಾರಿಯನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಬಾಗಲಕೋಟೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಮೈಸೂರು, ಚಾಮರಾಜಗರ, ತುಮಕೂರು ಮುಂತಾದ ಜಿಲ್ಲೆಗಳಲ್ಲಿರುವ ಹೆದ್ದಾರಿಗಳು ಅಭಿವದ್ಧಿಯಾಗಲಿದೆ. [ಶಿರಾಡಿ ಘಾಟ್ ಕಾಂಕ್ರಿಟ್ ರಸ್ತೆ ಕಾಮಗಾರಿ ಚಿತ್ರಗಳು]
ಅಭಿವೃದ್ಧಿಯಾಗಲಿರುವ ಹೆದ್ದಾರಿಗಳು
* ಬಾಗಲಕೋಟೆ-ಗದಗ-ಶಿರಹಟ್ಟಿ-ರಾಣೆಬೆನ್ನೂರು-ಹೊನ್ನಾಳಿ (286 ಕಿ.ಮೀ)
* ಟಿ.ನರಸೀಪುರ-ಮಲೆಮಹದೇಶ್ವರ ಬೆಟ್ಟ-ಪಾಲಾರ್ ತಮಿಳುನಾಡು ಗಡಿಯ ತನಕ (118 ಕಿ.ಮೀ)
* ಉಪ್ಪಿನ ಬೆಟಗೇರಿ-ಶಿವಮೊಗ್ಗ-ಶೃಂಗೇರಿ-ಸೋಮವಾರ ಪೇಟೆ ಕೇರಳ ಗಡಿಯ ತನಕ (507 ಕಿ.ಮೀ)
* ಕುಮುಟಾ-ಶಿರಸಿ-ಎಕ್ಕುಂಡಿ (79 ಕಿ.ಮೀ)
* ಚಿತ್ರದುರ್ಗ-ಚೆಳ್ಳಕೆರೆ-ಪಾವಗಡ ಆಂಧ್ರಪ್ರದೇಶ ಗಡಿಯ ತನಕ (110 ಕಿ.ಮೀ)
* ಚಿಂತಾಮಣಿ-ಸಿ.ಜೆ.ಹಳ್ಳಿ-ಮಾಗಡಿ-ಕೆ.ಆರ್.ಪೇಟೆ-ಸೋಮವಾರ ಪೇಟೆ (279)
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications