ಚಿಕ್ಕಬಳ್ಳಾಪುರದಲ್ಲಿ ಗ್ಯಾಂಗ್ ವಾರ್, ಓರ್ವ ಸಾವು, ಇಬ್ಬರಿಗೆ ಗಾಯ

Posted By:
Subscribe to Oneindia Kannada

ಚಿಕ್ಕಬಳ್ಳಾಪುರ, ಅಕ್ಟೋಬರ್ 10 : ಜಿಲ್ಲೆಯ ಗೌರಿಬಿದನೂರು ಹೊರ ವಲಯದಲ್ಲಿರುವ ಫಾರ್ಮ್ ಹೌಸ್ ವೊಂದರಲ್ಲಿ ಸೋಮವಾರ ತಡರಾತ್ರಿ ಎರಡು ಗುಂಪುಗಳ ಮದ್ಯೆ ಗ್ಯಾಂಗ್ ವಾರ್ ನಡೆದಿದೆ.

ಅಶೋಕ್ ಎಂಬುವರಿಗೆ ಸೇರಿದ ಚಿರಟಗೇರಿ ಫಾರ್ಮ್ ಹೌಸ್ ನಲ್ಲಿ ಎರಡು ಗುಂಪುಗಳು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿದ್ದಾರೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

1 killed and 2 injured in a gang war at Gauribidanur in Chikkaballapura

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು 15 ಮಂದಿ ರೌಡಿ ಶೀಟರ್ ಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
1 killed and 2 injured in a gang war at Gauribidanur in Chikkaballapura, 15 rowdy-sheeters arrested.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ