ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ತಮ್ಮ ಇಲಾಖೆಯ ಅನುದಾನದಿಂದ 10 ಕೋಟಿ ನೀಡಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಮಾರ್ಚ್ 02:‌ ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

10 Crore Each For Drinking Water Supply In All The Constituencies Of Bangalore Says DK Shivakumar

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+