ಬೆಂಗಳೂರು ನಗರ ಒಂದರಲ್ಲೇ 710 ಮಂದಿ ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಮಾರ್ಚ್ 16: ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 1135 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 06 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 710 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 962339 ಮಂದಿ ಕೊರೊನಾ ಸೋಂಕು ತಗುಲಿದೆ., 9438 ಸಕ್ರಿಯ ಪ್ರಕರಣಗಳಿವೆ, 940489 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಇದುವರೆಗೆ 12403 ಮಂದಿ ಸಾವನ್ನಪ್ಪಿದ್ದಾರೆ. 129 ಮಂದಿ ಐಸಿಯುನಲ್ಲಿದ್ದಾರೆ.

1135 New Coronavirus Cases Reported In Karnataka Today

ಬಾಗಲಕೋಟೆ 6, ಬಳ್ಳಾರಿ 9, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 38, ಬೆಂಗಳೂರು ನಗರ 710, ಬೀದರ್ 32, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 2, ಚಿತ್ರದುರ್ಗ 11, ದಕ್ಷಿಣ ಕನ್ನಡ 50, ದಾವಣಗೆರೆ 7, ಧಾರವಾಡ 7, ಗದಗ 4, ಹಾಸನ 15, ಕಲಬುರಗಿ 46, ಕೊಡಗು 2, ಕೋಲಾರ 6, ಕೊಪ್ಪಳ 2, ಮಂಡ್ಯ 6, ಮೈಸೂರು 58, ರಾಯಚೂರು 7, ರಾಮನಗರ 1, ಶಿವಮೊಗ್ಗ 5, ತುಮಕೂರು 32, ಉಡುಪಿ 32, ಉತ್ತರ ಕನ್ನಡ 5, ವಿಜಯಪುರ 13, ಯಾದಗಿರಿಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ.

Recommended Video

      ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ, ಮಾಸ್ಕ್‌ ಧರಿಸದಿದ್ದರೆ ದಂಡ ಹಾಕಲು ಸೂಚನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+