ಕರ್ನಾಟಕದಲ್ಲಿ ಮತ್ತೆ 120 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆ

ಬೆಂಗಳೂರು, ಜೂನ್ 10: ಕರ್ನಾಟಕದಲ್ಲಿ ಮತ್ತೆ 120 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಆಸ್ಪತ್ರೆಯಿಂದ ಇಂದು 257 ಮಂದಿ ಡಿಸ್ಚಾರ್ಜ್ ಆಗಿದ್ದಾರೆ, ಇದುವರೆಗೆ ಒಟ್ಟು 2862 ಮಂದಿ ಗುಣಮುಖರಾಗಿದ್ದಾರೆ.

Recommended Video

      June is going to be a menacing month in terms of Corona | Oneindia Kannada

      ರಾಜ್ಯದಲ್ಲಿ 3180 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಸೋಂಕಿನಿಂದ ಮೂರು ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 69 ಮಂದಿ ಸಾವಿಗೀಡಾಗಿದ್ದಾರೆ.

      ಕೊವಿಡ್ ಸೋಂಕಿತ ಪ್ರಕರಣಗಳಲ್ಲಿ ಅನ್ಯ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ 2 ಇದೆ. ರಾಜ್ಯದಲ್ಲಿ 6041 ಖಚಿತ ಪ್ರಕರಣಗಳಿವೆ. ಐಸಿಯುನಲ್ಲಿ 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. 44160 ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ.

      120 More COVID19 Cases And 3 Deaths Reported In Karnataka In The Last 24 Hours

      ಎಲ್ಲೆಲ್ಲಿ ಪ್ರಕರಣಗಳು ದಾಖಲು: ಬೆಂಗಳೂರು ನಗರ 42, ಯಾದಗಿರಿ 27, ವಿಜಯಪುರ 13, ಕಲಬುರಗಿ 11, ಬೀದರ್ 5, ದಕ್ಷಿಣ ಕನ್ನಡ 4, ಧಾರವಾಡ 4, ದಾವಣಗೆರೆ 3, ಹಾಸನ 3, ಬಳ್ಳಾರಿ 3, ಬಾಗಲಕೋಟೆ 2, ರಾಮನಗರ 2, ಬೆಳಗಾವಿಯಲ್ಲಿ 1 ಸೇರಿ ಒಟ್ಟು 120 ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+