ಕರ್ನಾಟಕ ಕೊರೊನಾ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಪ್ರಕರಣ ಪತ್ತೆ

ಬೆಂಗಳೂರು, ಏಪ್ರಿಲ್ 15: ಕರ್ನಾಟಕದ ಕೊರೊನಾ ಇತಿಹಾಸದಲ್ಲೇ ಮೊದಲ ಬಾರಿಗೆ 14,738 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

Recommended Video

      #Covid19Update : ರಾಜ್ಯದಲ್ಲಿ ಇಂದು 14,738 ಜನರಿಗೆ ಸೋಂಕು, 66 ಮಂದಿ ಸಾವು! | Oneindia Kannada

      ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೊನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.

      ಬೆಂಗಳೂರಿನಲ್ಲಿ ಇಂದು 10,497 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,12,521ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 30 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

       14,738 New Coronavirus Cases Reported In Karnataka Today, State Tally Rise To 11,09,650

      ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 66 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13,112ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

      ರಾಜ್ಯದಲ್ಲಿ ಇಂದು 3,591 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,99,958ಕ್ಕೆ ಏರಿಕೆಯಾಗಿದೆ. ಇನ್ನು 96,561 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 555 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+